NEW

2025-26ನೇ ಸಾಲಿನ ಸ್ನಾತಕೋತ್ತರ(PG) ಪದವಿ ಪರೀಕ್ಷೆಗಳ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ಗಳ ಪರೀಕ್ಷಾ ಕೇಂದ್ರ ಹೊಂದಿರುವ ಕಾಲೇಜುಗಳ ಸ್ನಾತಕೋತ್ತರ ಪರೀಕ್ಷೆಗಳಿಗೆ ಉತ್ತರ ಪತ್ರಿಕೆಯನ್ನು ವಿತರಿಸುವ ಕುರಿತು. UG II, IV and VI Sem revised External order 2026 PG II & IV Semester Examination Centre Notification for the Academic year 2025-26. ಸ್ನಾತಕೋತ್ತರ(PG) ದ್ವಿತೀಯ ಸೆಮಿಸ್ಟರ್ ನ (Regular/Repeaters) (M.A/M.Com/M.Sc/M.LiSc/M.S.W/M.J.M.C) ಪದವಿ ಪರೀಕ್ಷಾ ವೇಳಾಪಟ್ಟಿ ಜೂನ್-2026. ಸ್ನಾತಕೋತ್ತರ(PG) ನಾಲ್ಕನೇ ಸೆಮಿಸ್ಟರ್ ನ (Regular/Repeaters) (M.A/M.Com/M.Sc/M.LiSc/M.S.W/M.J.M.C) ಪದವಿ ಪರೀಕ್ಷಾ ವೇಳಾಪಟ್ಟಿ ಜೂನ್-2026. 2026-27ನೇ ಸಾಲಿನ ಸ್ನಾತಕ ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು.

ಪ್ರಾಚಾರ್ಯರ ಸಭೆ

ವಿಶ್ವವಿದ್ಯಾಲಯದ ಆಡಳಿತಾತ್ಮಕ ಹಾಗು ಶೈಕ್ಷಣಿಕ ವಿಚಾರಗಳನ್ನು ಚರ್ಚಿಸಲು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಆಯೋಜಿಸಿದ ಪ್ರಾಚಾರ್ಯರ ಸಭೆಯನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಇವರು ಉದ್ಘಾಟಿಸಿದರು.

ವಿಶ್ವವಿದ್ಯಾಲಯದ ಆಡಳಿತಾತ್ಮಕ ಹಾಗು ಶೈಕ್ಷಣಿಕ ವಿಚಾರಗಳನ್ನು ಚರ್ಚಿಸಲು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಆಯೋಜಿಸಿದ ಪ್ರಾಚಾರ್ಯರ ಸಭೆಯನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಉದ್ಘಾಟಿಸಿದರು. ಸಭೆಯಲ್ಲಿ ಪ್ರೊ.ವಿಶ್ವನಾಥ್ ಎಂ. ಕುಲಸಚಿವರು, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಡಾ. ಆರ್. ಎಚ್ ಫತೇಪುರ್, ಕಾಲೇಜು ಅಭಿವೃದ್ಧಿ ಮಂಡಳಿ, ರಾಯಚೂರು ವಿಶ್ವವಿದ್ಯಾಲಯ ರಾಯಚೂರು, ಡಾ. ಜಿ. ಎಸ್ ಬಿರಾದರ್, ಉಪಕುಲಸಚಿವರು, ಪ್ರೊ. ಯಂಕಣ್ಣ ಪ್ರಾಚಾರ್ಯರು, ಸ.ಪ್ರ.ದ ಕಾಲೇಜು,ರಾಯಚೂರು ಇವರು ಉಪಸ್ಥಿತರಿದ್ದರು.