NEW

UG (B.A/B.COM/B.SC/B.B.A/B.C.A/B.SW) FIRST SEMESTER (SEP SCHEME/SEP/NEP) EXAMINATION TIME-TABLE NOV/DEC-2026. UG (B.A/B.COM/B.SC/B.B.A/B.C.A/B.SW) THIRD SEMESTER (SEP/NEP) EXAMINATION TIME-TABLE NOV/DEC-2026. UG (B.A/B.COM/B.SC/B.B.A/B.C.A/B.SW) FIFTH SEMESTER (SEP/NEP) EXAMINATION TIME-TABLE NOV/DEC-2026. 2026-27ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಎಡ್ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಪಿ.ಎಡ್ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) ಮೂರನೇ (SEP) ಸೆಮಿಸ್ಟರ್ ನ (BA/BSC/BCA/BCOM/BBA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು.

KEA ಅವರಿಂದ ರಾಯಚೂರು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ ನಡೆಸುವ ಅಧಿಸೂಚನೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದಲ್ಲಿರುವ ಒಟ್ಟು 18 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ ಹೆಚ್ಚಿನ ಮಾಹಿತಿಗಾಗಿ KEA ಜಾಲತಾಣವನ್ನುಬೇಟಿನೀಡಬಾಹುದು