NEW

2025-26ನೇ ಸಾಲಿನ ಸ್ನಾತಕ(UG) B.A, BSc, B.Com, BCA, BBA ಮತ್ತು BSW ಪದವಿಗಳಿಗೆ IVನೇ ಸೆಮಿಸ್ಟರ್ ನ Course Structure ಮತ್ತು Course Titles ವಿವರ ಹಾಗೂ ಆಂತರಿಕ ಪರೀಕ್ಷಾ ಪದ್ಧತಿ ಕುರಿತು. ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ 2013 ರಡಿಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಬೋಧಕೇತರ ವೃಂದದ ವಿವಿಧ ವೃಂದಗಳಲ್ಲಿ 371(ಜೆ)ರನ್ವಯ ಹಾಗೂ ಉಳಿಕ ಮೂಲ ವೃಂದದವರೆಗೆ ಹುದ್ದೆಗಳನ್ನು ಗುರುತಿಸುವ ಬಗ್ಗೆ. ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಆವರಣದಲ್ಲಿ ಬಹಳ ಹಳೆಯ ವಸ್ತುಗಳನ್ನು ಇ-ತ್ಯಾಜ್ಯವನ್ನು(Scrap / Dead Stock Materials) ಹರಾಜು ಮಾಡುವ ಕುರಿತು. 2025-26ನೇ ಸಾಲಿನ ಸಂಯೋಜಿತ ಪದವಿ ಮಹಾವಿದ್ಯಾಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ ಸಿಬ್ಬಂದಿಗಳ ಪಟ್ಟಿ ಪ್ರಕಟಿಸುವ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ಸಮಾಜ ಕಾರ್ಯ ವಿಷಯದ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ಗಳ(Regular/Repeaters) ಮೌಖಿಕ ಪರೀಕ್ಷೆಯನ್ನು(Practical Viva-Voce) ಆಯೋಜಿಸುವ ಕುರಿತು. 2024-25 ನೇ ಸಾಲಿನ ಸ್ನಾತಕೋತ್ತರ(PG) ನಾಲ್ಕನೇಯ ಸೆಮಿಸ್ಟರ್ ನ(CBCS/NEWCBCS) ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಯ ನಾಲ್ಕನೇ, ಐದನೇ ಮತ್ತು ಆರನೇ ಸೆಮಿಸ್ಟರ್ ಗೆ ಬಿ.ಎ ಹಾಗೂ ಬಿ.ಎಸ್ಸಿ ಕೋರ್ಸಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ವಿಷಯದ ಮಾಹಿತಿಯನ್ನು(SCHEME OF EVALUATION) ಅನುಸರಿಸುವ ಕುರಿತು.

ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆ

ದಿನಾಂಕ: ೨೪.೦೯.೨೦೨೫ ರಂದು ಆದಿಕವಿ ಶ್ರೀಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ಬುಧವಾರ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆಯನ್ನು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಶಿಕ್ಷಣದೊಂದಿಗೆ ಸೇವೆ ಮತ್ತು ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನ ಎಂಬ ಎರಡು ಧ್ಯೇಯಗಳೊಂದಿಗೆ ಗಾಂಧೀಜಿಯವರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ 1969 ಸೆ.24ರಂದು ರಾಷ್ಟ್ರೀಯ ಸೇವಾ ಯೋಜನೆ ಅನುಷ್ಠಾನಗೊಂಡಿರುವ ಹಿನ್ನೆಲೆಯಲ್ಲಿ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ಜಿ.ಎಸ್.ಬಿರಾದಾರ ಎನ್ಎಸ್ಎಸ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಹಾಗೂ ವಿಶ್ವವಿದ್ಯಾನಿಲಯದ ಎಲ್ಲಾ ಉನ್ನತ ಅಧಿಕಾರಿಗಳು ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ 2013 ರಡಿಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಬೋಧಕೇತರ ವೃಂದದ ವಿವಿಧ ವೃಂದಗಳಲ್ಲಿ 371(ಜೆ)ರನ್ವಯ ಹಾಗೂ ಉಳಿಕ ಮೂಲ ವೃಂದದವರೆಗೆ ಹುದ್ದೆಗಳನ್ನು ಗುರುತಿಸುವ ಬಗ್ಗೆ.