NEW

2025-26 ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇಯ ಸೆಮಿಸ್ಟರ್ ನ ದಿನಾಂಕ 15.01.2026 ರಂದು ನಡೆಯಲಿರುವ ಪರೀಕ್ಷೆಗಳನ್ನು ಮುಂದೂಡಿ ದಿನಾಂಕ 16.01.2026 ರಂದು ನಡೆಸುವ ಕುರಿತು . M.Sc(Physics) I & III Semester (New and revised CBCS) Practical Exam Time Table 2025-26. 2024-25ನೇ ಸಾಲಿನ ಸ್ನಾತಕ(UG) ಬಿ.ಎಡ್ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ನ ಆಂತರಿಕ ಅಂಕಗಳ ಪಟ್ಟಿಯನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸುವ ಕುರಿತು. Provisional Selection List of Candidates for admission to Ph.D program in Microbiology for the Academic year 2025-26. 2025-26ನೇ ಸಾಲಿನ ಸ್ನಾತಕೋತ್ತರ(PG) ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ನ ಪರೀಕ್ಷಾ ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು ಮುಂದೂಡಿರುವ ಕುರಿತು. ದಿನಾಂಕ. 29.12.2025 ಹಾಗೂ 30.12.2025 ರಂದು ನಡೆಯಲಿರುವ ಸ್ನಾತಕ ಪ್ರಥಮ, ಮೂರನೇ ಹಾಗೂ ಐದನೇ ಸೆಮಿಸ್ಟರ್ ನ ಎಲ್ಲಾ ಪರೀಕ್ಷೆಗಳು ವೇಳಾಪಟ್ಟಿಯ ಪ್ರಕಾರ ನಡೆಸುವ ಕುರಿತು. ದಿನಾಂಕ 29.12.2025ರಂದು ಸ್ಥಳೀಯ ರಜೆಯನ್ನು ಘೋಷಿಸಿರುವ ಕುರಿತು.

ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಮೌನಾಚರಣೆ ಮಾಡುವುದರ ಮೂಲಕ ಶ್ರದ್ಧಾಂಜಲಿ

ದಿನಾಂಕ: ೨೫.೦೯.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ನಾಡಿನ ಹಿರಿಯ ಸಾಹಿತಿ ಹಾಗೂ ಕಾದಂಬರಿಕಾರ, ಚಿಂತಕ, ಪದ್ಮಭೂಷಣ, ಸರಸ್ವತಿ ಸಮ್ಮಾನ್ ಪುರಸ್ಕೃತ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಮೌನಾಚರಣೆ ಮಾಡುವುದರ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಎ.ಚನ್ನಪ್ಪ.ಕೆ.ಎ.ಎಸ್., ಮೌಲ್ಯಮಾಪನ ಕುಲಸಚಿವರಾದ ಪ್ರೊ.ಜ್ಯೋತಿ ದಮ್ಮ ಪ್ರಕಾಶ್, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ.ಸುಯಮಿಂದ್ರ ಕುಲಕರ್ಣಿ, ಡೀನರಾದ ಪ್ರೊ.ಪಾರ್ವತಿ ಸಿ.ಎಸ್., ಪ್ರೊ.ಪಿ.ಭಾಸ್ಕರ್, ಡಾ.ಲತಾ ಎಂ.ಎಸ್., ಉಪಕುಲಸಚಿವರಾದ ಡಾ.ಕೆ.ವೆಂಕಟೇಶ್ ಉಪಸ್ಥಿತರಿದ್ದರು.