NEW

2025-26ನೇ ಸಾಲಿನ ಸ್ನಾತಕೋತ್ತರ(PG) ಪದವಿ ಪರೀಕ್ಷೆಗಳ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ಗಳ ಪರೀಕ್ಷಾ ಕೇಂದ್ರ ಹೊಂದಿರುವ ಕಾಲೇಜುಗಳ ಸ್ನಾತಕೋತ್ತರ ಪರೀಕ್ಷೆಗಳಿಗೆ ಉತ್ತರ ಪತ್ರಿಕೆಯನ್ನು ವಿತರಿಸುವ ಕುರಿತು. UG II, IV and VI Sem revised External order 2026 PG II & IV Semester Examination Centre Notification for the Academic year 2025-26. ಸ್ನಾತಕೋತ್ತರ(PG) ದ್ವಿತೀಯ ಸೆಮಿಸ್ಟರ್ ನ (Regular/Repeaters) (M.A/M.Com/M.Sc/M.LiSc/M.S.W/M.J.M.C) ಪದವಿ ಪರೀಕ್ಷಾ ವೇಳಾಪಟ್ಟಿ ಜೂನ್-2026. ಸ್ನಾತಕೋತ್ತರ(PG) ನಾಲ್ಕನೇ ಸೆಮಿಸ್ಟರ್ ನ (Regular/Repeaters) (M.A/M.Com/M.Sc/M.LiSc/M.S.W/M.J.M.C) ಪದವಿ ಪರೀಕ್ಷಾ ವೇಳಾಪಟ್ಟಿ ಜೂನ್-2026. 2026-27ನೇ ಸಾಲಿನ ಸ್ನಾತಕ ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು.

ಆದಿಕವಿ ಶ್ರೀ ಮಹರ್ಷಿ ವಿವಿ: ೭೦ನೇ ಕನ್ನಡ ರಾಜ್ಯೋತ್ಸವ, ಕುಲಪತಿ ಪ್ರೊ.ಶಿವಾನಂದ ಕೆಳಗಿನಮನಿ ಅವರಿಂದ ಧ್ವಜಾರೋಹಣ.

೦೧.೧೧.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಅವರು ಕನ್ನಡಾಂಬೆ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಜ್ಯೋತಿ ದಮ್ಮ ಪ್ರಕಾಶ್, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ. ಸುಯಮಿಂದ್ರ ಕುಲಕರ್ಣಿ, ವಿವಿಧ ನಿಕಾಯಗಳ ಡೀನರುಗಳಾದ ಪ್ರೊ.ಪಾರ್ವತಿ ಸಿ.ಎಸ., ಪ್ರೊ.ಪಿ.ಭಾಸ್ಕರ್, ಡಾ. ಲತಾ ಎಂ.ಎಸ್., ಉಪಕುಲಸಚಿವರು ಡಾ.ಕೆ.ವೆಂಕಟೇಶ್, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ, ಸಿಂಡಿಕೇಟ್ ಸದಸ್ಯರಾದ ಜೀಶಾನ್ ಆಖಿಲ್ ಸಿದ್ದಿಖಿ, ಎಚ್.ವಿ.ಶ್ರೇಯಾಂಕ್, ದೈಹಿಕ ಶಿಕ್ಷಣ ವಿಭಾಗದ ಸಂಯೋಜಕರಾದ ಮಲ್ಲಿಕಾರ್ಜುನ.ಏನ್ ಉಪಸ್ಥಿತರಿದ್ದರು.