NEW

2025-26ನೇ ಸಾಲಿನ ಸ್ನಾತಕೋತ್ತರ(PG) ಪದವಿ ಪರೀಕ್ಷೆಗಳ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ಗಳ ಪರೀಕ್ಷಾ ಕೇಂದ್ರ ಹೊಂದಿರುವ ಕಾಲೇಜುಗಳ ಸ್ನಾತಕೋತ್ತರ ಪರೀಕ್ಷೆಗಳಿಗೆ ಉತ್ತರ ಪತ್ರಿಕೆಯನ್ನು ವಿತರಿಸುವ ಕುರಿತು. UG II, IV and VI Sem revised External order 2026 PG II & IV Semester Examination Centre Notification for the Academic year 2025-26. ಸ್ನಾತಕೋತ್ತರ(PG) ದ್ವಿತೀಯ ಸೆಮಿಸ್ಟರ್ ನ (Regular/Repeaters) (M.A/M.Com/M.Sc/M.LiSc/M.S.W/M.J.M.C) ಪದವಿ ಪರೀಕ್ಷಾ ವೇಳಾಪಟ್ಟಿ ಜೂನ್-2026. ಸ್ನಾತಕೋತ್ತರ(PG) ನಾಲ್ಕನೇ ಸೆಮಿಸ್ಟರ್ ನ (Regular/Repeaters) (M.A/M.Com/M.Sc/M.LiSc/M.S.W/M.J.M.C) ಪದವಿ ಪರೀಕ್ಷಾ ವೇಳಾಪಟ್ಟಿ ಜೂನ್-2026. 2026-27ನೇ ಸಾಲಿನ ಸ್ನಾತಕ ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು.

ಶ್ರೀ ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ ವಿದ್ಯಾರ್ಥಿಗಳು ಕಾನೂನಿನ ಅರಿವು ಮೂಡಿಸಿಕೊಳ್ಳಿ: ನ್ಯಾಯಾಧೀಶ ಶಶಿಧರ್ ಶೆಟ್ಟಿ

ದಿನಾಂಕ ೧೪.೧೧.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಶುಕ್ರವಾರದಂದು ಹಮ್ಮಿಕೊಂಡಿದ್ದ ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಯಚೂರಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಯಚೂರು ವಿಭಾಗದ ಮಾನವ ಹಕ್ಕುಗಳ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ದೆಹಲಿ ಮತ್ತು ಎಚ್.ಆರ್.ಎ.ಸಿ.ಎಫ್ ಮತ್ತು ವಾಲ್ಮೀಕಿ ವಿಶ್ವವಿದ್ಯಾನಿಲಯದ ಲೀಗಲ್ ಅವೇರ್ನೆಸ್ ಕಮಿಟಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಶಶಿಧರ್ ಶೆಟ್ಟಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್., ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಮತ್ತು ಎಚ್ ಆರ್ ಏ ಸಿ ಎಫ್ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಮೋಹನ್ ರಾವ್ ನಾಲ್ವಡೆ, ಮತ್ತೋರ್ವ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಪಿ.ಆರ್.ಓ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪಿ.ಎಂ.ಬಾಲಸುಬ್ರಮಣಿ, ಹಿರಿಯ ನ್ಯಾಯವಾದಿಗಳಾದ ಶಿವಶಂಕರ್.ಏನ್., ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ರಾಜಶಂಕರ್ ವೇದಿಕೆ ಮೇಲೆ ಉಪಸ್ಥಿತರಿದ್ದರು.