NEW

2025-26ನೇ ಸಾಲಿನ ಸ್ನಾತಕೋತ್ತರ(PG) ಪದವಿ ಪರೀಕ್ಷೆಗಳ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ಗಳ ಪರೀಕ್ಷಾ ಕೇಂದ್ರ ಹೊಂದಿರುವ ಕಾಲೇಜುಗಳ ಸ್ನಾತಕೋತ್ತರ ಪರೀಕ್ಷೆಗಳಿಗೆ ಉತ್ತರ ಪತ್ರಿಕೆಯನ್ನು ವಿತರಿಸುವ ಕುರಿತು. UG II, IV and VI Sem revised External order 2026 PG II & IV Semester Examination Centre Notification for the Academic year 2025-26. ಸ್ನಾತಕೋತ್ತರ(PG) ದ್ವಿತೀಯ ಸೆಮಿಸ್ಟರ್ ನ (Regular/Repeaters) (M.A/M.Com/M.Sc/M.LiSc/M.S.W/M.J.M.C) ಪದವಿ ಪರೀಕ್ಷಾ ವೇಳಾಪಟ್ಟಿ ಜೂನ್-2026. ಸ್ನಾತಕೋತ್ತರ(PG) ನಾಲ್ಕನೇ ಸೆಮಿಸ್ಟರ್ ನ (Regular/Repeaters) (M.A/M.Com/M.Sc/M.LiSc/M.S.W/M.J.M.C) ಪದವಿ ಪರೀಕ್ಷಾ ವೇಳಾಪಟ್ಟಿ ಜೂನ್-2026. 2026-27ನೇ ಸಾಲಿನ ಸ್ನಾತಕ ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು.

ಡಾ.ಮೊಗಳ್ಳಿ ಗಣೇಶ್ ಅತ್ಯದ್ಭುತ ಕಥನಕಾರ: ಡಾ.ಬಿ.ಎಂ.ಪುಟ್ಟಯ್ಯ

(ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ)

ದಿನಾಂಕ: ೨೮.೧೧.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯ ಮತ್ತು ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಡಾ. ಮೊಗಳ್ಳಿ ಗಣೇಶ್ ಅವರ ಸಾಹಿತ್ಯ: ಸೃಷ್ಟಿ ಮತ್ತು ದೃಷ್ಟಿ ಚಕೋರ ಉಪನ್ಯಾಸ ಮಾಲಿಕೆಯನ್ನು ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಯಿತು. ಡಾ. ಮೊಗಳ್ಳಿ ಗಣೇಶ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಕುಪ್ಪಳ್ಳಿಯ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಪ್ರಾಧ್ಯಾಪಕರು ಹಾಗೂ ನಿರ್ದೇಶಕರಾದ ಡಾ.ಬಿ.ಎಂ.ಪುಟ್ಟಯ್ಯ ಅವರು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು, ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದ್ಯಸರಾದ ಡಾ.ಸಿ.ಬಿ.ಚಿಲ್ಕರಾಗಿ, ಕಾರ್ಯಕ್ರಮದಲ್ಲಿ ಕುಲಸಚಿವರು (ಮೌಲ್ಯಮಾಪನ) ಡಾ.ಜ್ಯೋತಿ ದಮ್ಮ ಪ್ರಕಾಶ್, ಉಪ ಕುಲಸಚಿವರಾದ ಡಾ.ಕೆ.ವೆಂಕಟೇಶ್, ವಿವಿಧ ನಿಕಾಯಗಳ ಡೀನರುಗಳಾದ ಪ್ರೊ.ಪಾರ್ವತಿ ಸಿ.ಎಸ., ಪ್ರೊ.ಪಿ.ಭಾಸ್ಕರ್, ಡಾ.ಲತಾ ಎಂ.ಎಸ್., ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ, ವಿವಿಧ ವಿಭಾಗಗಳ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.