NEW

2026–27 ನೇ ಸಾಲಿನ ಸ್ನಾತಕ(NEP) ಬಿಎ/ಬಿಎಸ್ಸಿ/ಬಿಸಿಎ/ಬಿಬಿಎ/ಬಿಕಾಂ/ಬಿಎಸ್‌ಡಬ್ಲ್ಯೂ ಕೋರ್ಸ್‌ಗಳ ಪ್ರಥಮ ಸೆಮಿಸ್ಟರ್‌ನ ದಿನಾಂಕ 21.11.2026 ರ ಎಲ್ಲಾ ಪರೀಕ್ಷೆಗಳನ್ನು ದಿನಾಂಕ 01.12.2026 ರಂದು ಮುಂದೂಡಿರುವ ಕುರಿತು. 2026-27ನೇ ಸಾಲಿನ ಸ್ನಾತಕೋತ್ತರ(PG) ಪ್ರಥಮ ಮತ್ತು ತೃತೀಯ (ರೆಗ್ಯುಲರ್/ರಿಪೀಟರ್ಸ್) (Revised/New CBCS) ಸೆಮಿಸ್ಟರ್‌ನ ಹಾಗೂ ಸ್ನಾತಕೋತ್ತರ ಡಿಪ್ಲೋಮಾ(PG Diploma) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. Revised External Order for UG I III and V Sem Examinations Nov-2026 2026-27ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿಯ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್‌ನ ಶೈಕ್ಷಣಿಕ ವೇಳಾಪಟ್ಟಿ ವಿವರ ಕುರಿತು. List of External Examiners for UG I, III & V Semester Examination November-2026. Revised UG I, III and V Semester (SEP/NEP) Examination Nodal Centre Notification 2026-27. Revised UG I, III and V Semester (SEP/NEP) Examination Centre Notification 2026-27.

77ನೇ ಗಣರಾಜ್ಯೋತ್ಸವ ದಿನಾಚರಣೆ: ಪ್ರೊ.ಶಿವಾನಂದ ಕೆಳಗಿನಮನಿ, ಗೌರವಾನ್ವಿತ ಕುಲಪತಿಗಳು ಅವರಿಂದ ರಾಷ್ಟ್ರ ಧ್ವಜಾರೋಹಣ.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಆಡಳಿತ ಕಚೇರಿ ಆವರಣದಲ್ಲಿ ಆಯೋಜಿಸಿದ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಗೌರವಾನ್ವಿತ ಕುಲಪತಿಗಳು ಪ್ರೊ. ಶಿವಾನಂದ ಕೆಳಗಿನಮನಿ ಅವರು ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಗೌರವಿತ ಕುಲಸಚಿವರಾದ ಡಾ. ಎ.ಚನ್ನಪ್ಪ, ಕುಲಸಚಿವರು ಮೌಲ್ಯಮಾಪನ ಪ್ರೊ. ಜ್ಯೋತಿ ದಮ್ಮ ಪ್ರಕಾಶ್, ಉಪಕುಲಸಚಿವರು ಡಾ.ಕೆ.ವೆಂಕಟೇಶ್, ಡೀನರುಗಳಾದ ಪ್ರೊ.ಪಾರ್ವತಿ ಸಿ.ಎಸ., ಪ್ರೊ.ಪಿ.ಭಾಸ್ಕರ್, ಡಾ. ಲತಾ ಎಂ.ಎಸ್., ಡಾ. ಸುಯಮಿಂದ್ರ ಕುಲಕರ್ಣಿ, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ ಉಪಸ್ಥಿತರಿದ್ದರು.

2026-27ನೇ ಸಾಲಿನ ಸ್ನಾತಕೋತ್ತರ(PG) ಪ್ರಥಮ ಮತ್ತು ತೃತೀಯ (ರೆಗ್ಯುಲರ್/ರಿಪೀಟರ್ಸ್) (Revised/New CBCS) ಸೆಮಿಸ್ಟರ್‌ನ ಹಾಗೂ ಸ್ನಾತಕೋತ್ತರ ಡಿಪ್ಲೋಮಾ(PG Diploma) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು.