NEW

2025-26 ನೇ ಸಾಲಿನ ಪಿಚ್.ಡಿ ಕೋರ್ಸ್ ವರ್ಕ್ ನ(Ph.D Course Work) ಪರೀಕ್ಷಾ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪ್ರಥಮ ಸೆಮಿಸ್ಟರ್ ಪ್ರವೇಶಾತಿಯ ಖಾಲಿ ಸೀಟುಗಳ ಕೌನ್ಸಿಲಿಂಗ್ ದಿನಾಂಕ ಬದಲಿಸಲಾಗಿರುವ ಕುರಿತು. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಎಲ್ಲ ಅಧೀನ ಹಾಗೂ ಸಂಲಗ್ನ ಮಹಾವಿದ್ಯಾಲಯಗಳಲ್ಲಿ ಯುವ ರೆಡ್ ಕ್ರಾಸ್ ಘಟಕಗಳನ್ನು ಪ್ರಾರಂಭಿಸುವ ಕುರಿತು. Fee Structure Prescribed for Various PG Courses (First Year) offered in the Private Affiliated Colleges for the Academic Year 2026-27 Fee Structure Prescribed for Various PG Courses (First Year) offered in the Government Colleges for the Academic Year 2026-27 Fee Structure Prescribed for Various PG Courses (First Year) offered in the University Main Campus for the Academic Year 2026-27 CYBEROMEGA IT LLP ಸಂಸ್ಥೆಯ ವತಿಯಿಂದ ಸ್ನಾತಕ ಹಾಗು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಕ್ಯೆಗಾರಿಕೆ ಹಾಗು ಶೈಕ್ಷಣಿಕ ಕಾರ್ಯಚಟುವಟಿಕೆಗಳ ತರಬೇತಿ ಕುರಿತು

ವಾಲ್ಮೀಕಿ ವಿಶ್ವವಿದ್ಯಾಲಯಕ್ಕೆ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ!

ಯುವ ಕ್ರೀಡಾಪಟುಗಳನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ವಾಲ್ಮೀಕಿ ವಿವಿ ಸದಾ ಸಿದ್ಧ – ಪ್ರೊ.ಶಿವಾನಂದ ಕೆಳಗಿನಮನಿ

ದಿ. ೧೭ ಜನವರಿ ೨೦೨೬ : ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಮತ್ತು ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಸ್ವರಾಜ್ ಮೈದಾನದಲ್ಲಿ ೨೦೨೫-೨೬ ನೇ ಪ್ರಸಕ್ತ ಸಾಲಿನ ೮೫ ನೇ ಅಖಿಲ ಭಾರತ ಅಂತರ್ ವಿವಿಗಳ ಅಥ್ಲೆಟಿಕ್ ಕ್ರೀಡಾಕೂಟ ಜನೆವರಿ ೧೨ ರಿಂದ ೧೬ ರವರೆಗೆ ನಡೆದ ರಾಷ್ಟçಮಟ್ಟದ ಈ ಕ್ರೀಡಾಕೂಟದಲ್ಲಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ವ್ಯಾಪ್ತಿಗೊಳಪಡುವ ನಾನಾ ಕಾಲೇಜಿನ ವಿದ್ಯಾರ್ಥಿಗಳಾದ ಸೋನಿ ದೇವಿ ೫ ಸಾವಿರ ಮೀಟರ್ ಓಟದಲ್ಲಿ ಚಿನ್ನದ ಪದಕ, ಪ್ರಿನ್ಸ್ರಾಜ್ ಯಾದವ್ ೧೦ ಸಾವಿರ ಸಾವಿರ ಮೀಟರ್ ಓಟದಲ್ಲಿ ಕಂಚಿನ ಪದಕ ಮತ್ತು ೫ ಸಾವಿರ ಮೀಟರ್ ಓಟದಲ್ಲಿ ಬೆಳ್ಳಿ ಪದಕ, ಖುಷ್ಬೂ ಪಾಟೀಲ್ ಹಾಫ್ ಮ್ಯಾರಥಾನ್ ಓಟದಲ್ಲಿ ಕಂಚಿನ ಪದಕ ಮತ್ತು ೪ಘಿ೧೦೦ ಮೀಟರ್ ರಿಲೇ ಓಟದಲ್ಲಿ ಗೌರಮ್.ಎಂ., ನವೀನ್ .ವಿ., ಮಾರ್ಕ್ ಆ್ಯಂಥೋನಿ ಡಿಕೋಸ್ಟ್, ಶರಣದೀಪ್.ಕೆ.ಪಿ. ಬೆಳ್ಳಿ ಪದಕ ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಯಶಸ್ಸನ್ನು ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ, ಕುಲಸಚಿವರು ಡಾ.ಎ.ಚನ್ನಪ್ಪ ಕೆ.ಎ.ಎಸ್, ಕುಲಸಚಿವರು(ಮೌಲ್ಯಮಾಪನ)ಡಾ.ಜ್ಯೋತಿ ಧಮ್ಮ ಪ್ರಕಾಶ್, ಕ್ರೀಡಾ ವಿಭಾಗದ ನಿರ್ದೇಶಕರಾದ ಡಾ.ಲತಾ.ಎಂ.ಎಸ್. ಅವರು ವಿಜೇತರಾದ ಕ್ರೀಡಾಪಟುಗಳನ್ನು ಹಾರೈಸುವ ಮೂಲಕ ಸಂಪೂರ್ಣವಾಗಿ ಸ್ವಾಗತಿಸುತ್ತಾ ಅಭಿನಂದಿಸಿದ್ದಾರೆ.