NEW

2025-26 ನೇ ಸಾಲಿನ ಸ್ನಾತಕ(UG) (ಬಿಎ/ಬಿಎಸ್ಸಿ/ಬಿಕಾಂ/ಬಿಬಿಎ/ಬಿಸಿಎ/ಬಿ.ಎಸ್.ಡಬ್ಲ್ಯೂ) ಪ್ರಥಮ, ಮೂರನೇಯ ಮತ್ತು ಐದನೇ ಸೆಮಿಸ್ಟರ್ ನ SEP/NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. ಪ್ರವೇಶ ಪ್ರಕ್ರಿಯೆಗಾಗಿ ಪಾಲಿಸಬೇಕಾದ ನಿಯಮಗಳು 2026-27ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಶೈಕ್ಷಣಿಕ ವೇಳಾಪಟ್ಟಿ ಮತ್ತು ಶುಲ್ಕದ ವಿವರ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಪಿಜಿ ಡಿಪ್ಲೋಮ ದ್ವಿತೀಯ ಸೆಮಿಸ್ಟರ್ ನ ದಿನಾಂಕ 24.06.2026 ರಿಂದ 30.06.2026 ವರೆಗಿನ ಮುಂದೂಡಿದ ಪರೀಕ್ಷೆಗಳ ಹೊಸ ದಿನಾಂಕಗಳನ್ನು ನಿಗದಿ ಪಡಿಸಿ ಪ್ರಕಟಿಸಿರುವ ಕುರಿತು. ದಿನಾಂಕ 24.06.2026 ರಿಂದ ನಡೆಯಲಿರುವ ಎಲ್ಲಾ ಸ್ನಾತಕೋತ್ತರ ಎರಡನೇ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಬಿ.ಎಡ್/ಬಿ.ಪಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ ಎಲ್ಲಾ ಪರೀಕ್ಷೆಗಳನ್ನು ಯುಜಿಸಿ ನೆಟ್ ಪರೀಕ್ಷೆಗಳ ನಿಮಿತ್ತ ಮುಂದೂಡಿರುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. ೨೦೨೬-೨೭ ನೇ ಸಾಲಿನ ಸ್ನಾತಕ ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡುವ ಕುರಿತು

ಗೌರವಾನ್ವಿತ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಸರ್ ಅವರಿಗೆ ಹೊರನಾಡ ಕನ್ನಡಿಗ ಪ್ರಶಸ್ತಿ 2026

ಕರ್ನಾಟಕ ಸಂಘ ಅಂಧೇರಿ (ರಿ) ಪ್ರಸ್ತುತ ಪಡಿಸುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ 2026. ಹೊರನಾಡ ಕನ್ನಡಿಗ ಪ್ರಶಸ್ತಿ 2026. ನಮ್ಮ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಸರ್ ಅವರಿಗೆ ಮುಂಬೈ ಕನ್ನಡಿಗರು ನೀಡಿರುವುದು ತುಂಬಾ ಸಂತೋಷದ ವಿಷಯ. ಸರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು.

2025-26 ನೇ ಸಾಲಿನ ಸ್ನಾತಕೋತ್ತರ(PG) ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಪಿಜಿ ಡಿಪ್ಲೋಮ ದ್ವಿತೀಯ ಸೆಮಿಸ್ಟರ್ ನ ದಿನಾಂಕ 24.06.2026 ರಿಂದ 30.06.2026 ವರೆಗಿನ ಮುಂದೂಡಿದ ಪರೀಕ್ಷೆಗಳ ಹೊಸ ದಿನಾಂಕಗಳನ್ನು ನಿಗದಿ ಪಡಿಸಿ ಪ್ರಕಟಿಸಿರುವ ಕುರಿತು.

ದಿನಾಂಕ 24.06.2026 ರಿಂದ ನಡೆಯಲಿರುವ ಎಲ್ಲಾ ಸ್ನಾತಕೋತ್ತರ ಎರಡನೇ ಮತ್ತು ನಾಲ್ಕನೇಯ ಸೆಮಿಸ್ಟರ್ ಹಾಗೂ ಬಿ.ಎಡ್/ಬಿ.ಪಿ.ಎಡ್ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ನ ಎಲ್ಲಾ ಪರೀಕ್ಷೆಗಳನ್ನು ಯುಜಿಸಿ ನೆಟ್ ಪರೀಕ್ಷೆಗಳ ನಿಮಿತ್ತ ಮುಂದೂಡಿರುವ ಕುರಿತು.