NEW

2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕ(UG) BA/BSC/BCOM/BBA/BCA ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2021-22 ರಿಂದ 2025-26 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರವೇಶಾತಿ ಶುಲ್ಕವನ್ನು ಮಹಾವಿದ್ಯಾಲಗಳು ಬಾಕಿ ಉಳಿಸಿಕೊಂಡಿರುವ ಕುರಿತು. 2026-27 ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕೋತ್ತರ (PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2026-27 ನೇ ಸಾಲಿನ ಸ್ನಾತಕ ಪದವಿಯ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2022-23 ನೇ ಸಾಲಿನ ಸ್ನಾತಕ(UG) ಬಿ.ಎ(B.A) ಒಂದ ರಿಂದ ನಾಲ್ಕನೇ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು.

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಅವರ ಅಧ್ಯಕ್ಷ ತೆಯಲ್ಲಿ ದಿನಾಂಕ 29.08.2023 ಮಧ್ಯಾಹ್ನ. 3:00 ಗಂಟೆಗೆ ವಿಶ್ವ ವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ ನಿಮಿತ್ಯ ದಿನಾಂಕ ೨೪.೦೮.೨೦೨೩ ರಂದು ಮಾನ್ಯ ಕುಲಪತಿಗಳಿಂದ ಕ್ರೀಡಾ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು.