ವಿಶೇಷ ಸೂಚನೆಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಮತ್ತು ಪರೀಕ್ಷಾ ವಿಭಾಗಕ್ಕೆ ಸಂಬಂಧಿಸಿದಂತೆ ಕುಲಪತಿಗಳು, ಕುಲಸಚಿವರು, ಕುಲಸಚಿವರು (ಮೌಲ್ಯಮಾಪನ) ಇವರುಗಳಿಗೆ ಕರೆಗಳನ್ನು ಮಾಡಬಾರದು ಹಾಗೂ ನಿಯೋಜಿಸಿದ ಸಹಾಯವಾಣಿಗೆ ಕರೆ ಮಾಡಬೇಕಾಗಿ ಸೂಚಿಸಲಾಗಿದೆ.
ಆಂತರಿಕ ಚಟುವಟಿಕೆಗಳ ಅಂಕಗಳ ಸಮನ್ವಯ ಸಮಿತಿ (IACO-C) ಸದಸ್ಯರಿಗೆ, ಪ್ರಾಂಶುಪಾಲರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸೂಚನೆಗಳು