NEW

2025-26ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BA/BCOM) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಕೋರ್ಸಗಳ ಐದನೇ ಸೆಮಿಸ್ಟರ್ ಗೆ ಪರಿಷ್ಕೃತ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) (BA/BSC/BCOM/BBA/BCA/BSW) ಆರನೇ ಸೆಮಿಸ್ಟರ್ NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. M.S.W II & IV Semester Project Viva-Voce Examination Time-Table 2026 2025-26 ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BSC/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು. 2025-26 ನೇ ಸಾಲಿನ ಸ್ನಾತಕ(UG) ಪ್ರಥಮ(NEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು.

Office of Public Liaison

View by type

View by releasing authority

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಪ್ರೊ.ಶಿವಾನಂದ ಕೆಳಗಿನಮನಿ, ಇವರು ಅಧಿಕಾರ ಸ್ವೀಕರಿಸಿಕೊಂಡಿರುತ್ತಾರೆ.

ದಿನಾಂಕ: 05.07.2025 ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ನೂತನ ಕುಲಪತಿಗಳಾಗಿ ಪ್ರೊ.ಶಿವಾನಂದ ಕೆಳಗಿನಮನಿ, ಇವರು ಅಧಿಕಾರ ಸ್ವೀಕರಿಸಿಕೊಂಡಿರುತ್ತಾರೆ.

ಶ್ರೀ ನಿಜಶರಣ ಅಂಬಿಗರ ಚೌಡಯ್ಯರ ಜಯಂತೋತ್ಸವ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಅಂಬಿಗರ ಚೌಡಯ್ಯರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಡಾ. ಸುಯಮಿಂದ್ರ ಕುಲಕರ್ಣಿ ಹಾಗೂ ಡಾ. ಶಂಕರ್ ವಿ ಕುಲಸಚಿವರು ಹಾಗೂ ಪ್ರೊ. ಯರಿಸ್ವಾಮಿ ಎಂ ಕುಲಸಚಿವರು(ಮೌಲ್ಯಮಾಪನ) ಮತ್ತು ಡಾ. ಕೆ ವೆಂಕಟೇಶ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಸ್ನಾತಕೋತ್ತರ ಕೋರ್ಸ್ ಗಳ ರಿಪೀಟರ್ಸ್ ಫಲಿತಾಂಶಗಳು ಪ್ರಕಟ

ಪ್ರಥಮ ಸೆಮಿಸ್ಟರ್ ನ ರಿಪೀಟರ್ಸ್ (Economics, Kannada, Political Science, History, MJMC, MLiSc, E&I, Microbiology, Zoology, Botany) ಫಲಿತಾಂಶಗಳನ್ನು ದಿನಾಂಕ 31.12.2024ರಂದು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ನಾತಕೋತ್ತರ ಕೋರ್ಸ್ ಗಳ ಫಲಿತಾಂಶಗಳು ಪ್ರಕಟ

ತೃತೀಯ ಸೆಮಿಸ್ಟರ್ ನ (Economics, English, Kannada, Political Science, Sociology, Women’s Studies, MJMC, MLiSc, Computer Science, E&I, Microbiology) ಫಲಿತಾಂಶಗಳನ್ನು ದಿನಾಂಕ 12.12.2024ರಂದು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು ಮೌಲ್ಯಮಾಪನ, ಡಾ. ಜಿ.ಎಸ್ ಬಿರಾದಾರ್, ಉಪ ಕುಲಸಚಿವರು ಹಾಗು ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.