NEW

2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಕೋರ್ಸಗಳ ಐದನೇ ಸೆಮಿಸ್ಟರ್ ಗೆ ಪರಿಷ್ಕೃತ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) (BA/BSC/BCOM/BBA/BCA/BSW) ಆರನೇ ಸೆಮಿಸ್ಟರ್ NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. M.S.W II & IV Semester Project Viva-Voce Examination Time-Table 2026 2025-26 ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BSC/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು. 2025-26 ನೇ ಸಾಲಿನ ಸ್ನಾತಕ(UG) ಪ್ರಥಮ(NEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು. 2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕೋತ್ತರ(PG) MA/MSC/MCOM/MLISC/MJMC/ ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು.

Office of Public Liaison

View by type

View by releasing authority

ವಿಶ್ವವಿದ್ಯಾಲಯ ಮಟ್ಟದ ಪೂರ್ವ ಗಣರಾಜ್ಯೋತ್ಸವ ಪಥ ಸಂಚಲನ ಆಯ್ಕೆ ಶಿಬಿರ

ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ “ವಿಶ್ವವಿದ್ಯಾಲಯ ಮಟ್ಟದ ಪೂರ್ವ ಗಣರಾಜ್ಯೋತ್ಸವ ಮತ ಸಂಚಲನ ಆಯ್ಕೆ ಶಿಬಿರ” ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ

ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ

ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಒಂದು ದಿನದ ಕಾರ್ಯಗಾರವನ್ನು ರಾಯಚೂರು ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ

ಸದ್ಭಾವನಾ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು.

78ನೇ ಸ್ವಾತಂತ್ರ್ಯ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿಯವರು ಸ್ವಾತಂತ್ರ್ಯೋತ್ಸವದ ನಿಮಿತ್ಯ ಧ್ವಜಾರೋಹಣ ನೆರವೇರಿಸಿ ಸಾಂಪ್ರದಾಯಿಕ ಭಾಷಣ ಮಾಡಿದರು

ರಾಯಚೂರು ವಿಶ್ವವಿದ್ಯಾಲಯಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಭೇಟಿ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳ ಸಮಾರಂಭವನ್ನು ಡಾ.ಪುರುಷೋತ್ತಮ ಬಿಳಿಮಲೆ, ಅಧ್ಯಕ್ಷರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇವರು ಉದ್ಘಾಟಿಸಿದರು ಹಾಗೂ ಪ್ರೊ. ಹರೀಶ್ ರಾಮಸ್ವಾಮಿ, ಕುಲಪತಿಗಳು, ಪ್ರೊ. ವಿಶ್ವನಾಥ್ ಎಂ, ಕುಲಸಚಿವರು, ಪ್ರೊ. ಯರಿಸ್ವಾಮಿ ಎಂ, ಕುಲಸಚಿವರು (ಮೌಲ್ಯಮಾಪನ), ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಬಿ.ಎಸ್ಸಿ(B.Sc.) ದ್ವಿತೀಯ ಹಾಗೂ ನಾಲ್ಕನೇಯ ಮತ್ತು ಸ್ನಾತಕೋತ್ತರ MSW ನಾಲ್ಕನೇಯ ಸೆಮಿಸ್ಟರ್ ನ ಫಲಿತಾಂಶಗಳ ಪ್ರಕಟ

ಬಿ.ಎಸ್ಸಿ(B.Sc.) ದ್ವಿತೀಯ ಹಾಗೂ ನಾಲ್ಕನೇಯ ಮತ್ತು ಸ್ನಾತಕೋತ್ತರ MSW ನಾಲ್ಕನೇಯ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರೊ ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಪ್ರಕಟಿಸಿದರು. ವಿದ್ಯಾರ್ಥಿಗಳು ತಮ್ಮ ಲಾಗಿನ್ ನಲ್ಲಿ ಫಲಿತಾಂಶಗಳನ್ನು ನೋಡಿಕೊಳ್ಳಬಹುದಾಗಿ ತಿಳಿಸಿದ್ದಾರೆ.

ಸ್ನಾತಕ(UG) ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್ ನ ಫಲಿತಾಂಶಗಳ ಪ್ರಕಟ

2022-23 ನೇ ಸಾಲಿನ ಸ್ನಾತಕ(UG) ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಪ್ರಕಟಿಸಿದರು.

ಅಂತರಾಷ್ಟ್ರೀಯ ಯೋಗ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರೊ.ವಿಶ್ವನಾಥ ಎಂ. ಕುಲಸಚಿವರು, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಾರ್ವತಿ ಸಿ ಎಸ್, ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು