NEW

Ph.D. Entrance Results - December 2025 2025-26 ನೇ ಸಾಲಿನ ಸ್ನಾತಕ ಪದವಿಯ ನಾಲ್ಕನೇ, ಐದನೇ ಮತ್ತು ಆರನೇ ಸೆಮಿಸ್ಟರ್ ಗೆ B.A/B.Sc/B.S.W ಕೋರ್ಸಗಳಲ್ಲಿಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ಹಾಗೂ ಐದನೇ ಮತ್ತು ಆರನೇ ಸೆಮಿಸ್ಟರ್ ನಲ್ಲಿ ಐಚ್ಛಿಕ(ELECTIVE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಧಾನದ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) (M.A/M.Sc/M.S.W/MLISc/MJMC) ಪದವಿಗಳ ಪ್ರಥಮ, ತೃತೀಯ ಸೆಮಿಸ್ಟರ್ ನ ತರಗತಿಗಳು ಕೊನೆಗೊಳ್ಳುವ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2025-26ನೇ ಸಾಲಿನ ಸ್ನಾತಕೋತ್ತರ(PG) ಪ್ರಥಮ ಸೆಮಿಸ್ಟರ್ (Revised /CBCS /New CBCS ) ಹಾಗೂ ತೃತೀಯ (ರೆಗ್ಯುಲರ್/ರೇಪಿಟರ್ಸ್) ಸೆಮಿಸ್ಟರ್ (New / Old CBCS ) ಹಾಗೂ ಸ್ನಾತಕೋತ್ತರ ಡಿಪ್ಲೋಮ(PG DIPLOMA) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇಯ ಸೆಮಿಸ್ಟರ್ ನ ಪ್ರಾಯೋಗಿಕ ಪರೀಕ್ಷೆಗಳ ಬಿಲ್ಲುಗಳನ್ನು ಸಲ್ಲಿಸುವ ಕುರಿತು. 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) (BA/BSC/BCOM/BBA/BCA/BSW) ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ನ SEP/NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. Updated List of External Examiners for UG I, III and V Semester Examination December – 2025

Office of Public Liaison

View by type

View by releasing authority

ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ

ರಾಯಚೂರು ವಿಶ್ವವಿದ್ಯಾನಿಲಯದ ಕಾಲೇಜು ಉಪನ್ಯಾಸಕರಿಗೆ 07.12.2023 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು
ಮಾನ್ಯ ಕುಲಪತಿಗಳು ಪ್ರೊ.ಹರೀಶ್ ರಾಮಸ್ವಾಮಿ ಅವರು ಉದ್ಘಾಟಿಸಿದರು.

ಪ್ರಾಚಾರ್ಯರ ಸಭೆ

ವಿಶ್ವವಿದ್ಯಾಲಯದ ಆಡಳಿತಾತ್ಮಕ ಹಾಗು ಶೈಕ್ಷಣಿಕ ವಿಚಾರಗಳನ್ನು ಚರ್ಚಿಸಲು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಆಯೋಜಿಸಿದ ಪ್ರಾಚಾರ್ಯರ ಸಭೆಯನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಇವರು ಉದ್ಘಾಟಿಸಿದರು.

ವಿಶ್ವಚೇತನ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತೋತ್ಸವ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಿ ಭಾಸ್ಕರ್ ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಸ್ನಾತಕೋತ್ತರ ಪರೀಕ್ಷೆಗಳು

ಸ್ನಾತಕೋತ್ತರ II ಹಾಗೂ IVನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಮತ್ತು ಸಮಯೋಚಿತವಾಗಿ ನಡೆಸಲು ಎಲ್ಲಾ ಕಾಲೇಜುಗಳಿಗೆ ಪ್ರೊ.ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ ) ಆದೇಶಿಸಿರುತ್ತಾರೆ. ಮುಖ್ಯ ಆವರಣದ ಪರೀಕ್ಷೆಯ ಸಮಯದಲ್ಲಿ ಪರೀಕ್ಷಾ ಕೊಠಡಿಗೆ ಭೇಟಿ ನೀಡಿದ ಸಮಯ.

ಫಲಿತಾಂಶಗಳು

ಸ್ನಾತಕೋತ್ತರ(PG) ಎಂ.ಎ ಪ್ರಥಮ ಸೆಮಿಸ್ಟರಿನ ಇಂಗ್ಲಿಷ್ ವಿಭಾಗದ ಫಲಿತಾಂಶ ಪ್ರಕಟ.

ಫಲಿತಾಂಶಗಳು

ಎಂ.ಕಾಮ್ ಪ್ರಥಮ ಹಾಗು ರಸಾಯನ ಶಾಸ್ತ್ರ, ಸೂಕ್ಷ್ಮಜೀವ ಶಾಸ್ತ್ರ, ಗಣಕ ವಿಜ್ಞಾನ ಮತ್ತು ಇತಿಹಾಸ ವಿಷಯಗಳ ಮರುಮೌಲ್ಯಮಾಪನ ಫಲಿತಾಂಶಗಳು ಪ್ರಕಟ.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಒಂದು ದಿನದ ಕಾರ್ಯಾಗಾರವನ್ನು ಪ್ರೊ. ಯರಿಸ್ವಾಮಿ ಎಂ. ಕಾರ್ಯಕ್ರಮದ ಸಂಯೋಜಕರು, ಕುಲಸಚಿವರು ಮೌಲ್ಯಮಾಪನ, ಇವರ ನೇತೃತ್ವದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಅವರು ಕಾರ್ಯಕ್ರಮದ ಉದ್ಘಾಟಕರು ಮತ್ತು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

68ನೇ ಕನ್ನಡ ರಾಜ್ಯೋತ್ಸವ ಆಚರಣೆ

ರಾಯಚೂರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನ್ಯ ಕುಲಪತಿಗಳು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣವನ್ನು ನೆರವೇರಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಉಪಕುಲಸಚಿವರು, ಡೀನರು, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.