ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ
ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿಯವರು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ಯ ಧ್ವಜಾರೋಹಣ ನೆರವೇರಿಸಿ ಸಾಂಪ್ರದಾಯಿಕ ಭಾಷಣ ಮಾಡಿದರು.
ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿಯವರು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ಯ ಧ್ವಜಾರೋಹಣ ನೆರವೇರಿಸಿ ಸಾಂಪ್ರದಾಯಿಕ ಭಾಷಣ ಮಾಡಿದರು.
ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ, ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ಹಾಗು ರಸಾಯನಶಾಸ್ತ್ರ ವಿಷಯಗಳ ನಾಲ್ಕನೆಯ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರೊ ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಪ್ರಕಟಿಸಿದರು. ವಿದ್ಯಾರ್ಥಿಗಳು ತಮ್ಮ ಲಾಗಿನ್ ನಲ್ಲಿ ಫಲಿತಾಂಶಗಳನ್ನು ನೋಡಿಕೊಳ್ಳಬಹುದಾಗಿ ತಿಳಿಸಿದ್ದಾರೆ.
೨೦೨೨-೨೩ ನೇ ಸಾಲಿನ BA ಪ್ರಥಮ ಹಾಗು ಮೂರನೇ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಪ್ರಕಟಿಸಿದರು.
ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ (NCMDRPC- 2024) ವನ್ನು ಪ್ರೊ. ಎಸ್. ಆರ್. ನಿರಂಜನ, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಬೆಂಗಳೂರು ಅವರು ಉದ್ಘಾಟಿಸಲಿದ್ದಾರೆ.
೨೦೨೨-೨೩ ನೇ ಸಾಲಿನ ಸ್ನಾತಕ(UG) B.A ಪ್ರಥಮ ಸೆಮಿಸ್ಟರ್ ನ ಪದವಿ ಫಲಿತಾಂಶವನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.
ಸ್ನಾತಕ(UG) B.COM ಪ್ರಥಮ ಸೆಮಿಸ್ಟರ್ ನ ಪದವಿ ಫಲಿತಾಂಶವನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.
ಸ್ನಾತಕ(UG) ಪ್ರಥಮ ಸೆಮಿಸ್ಟರ್ ನ (BCA, BBA) ಹಾಗೂ ಸ್ನಾತಕೋತ್ತರ(PG) ಮೂರನೇ ಸೆಮಿಸ್ಟರ್ ನ (MCOM) ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.
ದ್ವಿತೀಯ ಸೆಮಿಸ್ಟರ್ ನ (MJMC, MLiSc) ಹಾಗೂ ನಾಲ್ಕನೇ ಸೆಮಿಸ್ಟರ್ ನ (History, Sociology, MJMC) ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.
ವಿಶ್ವವಿದ್ಯಾಲಯದ ೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಪ್ರಕ್ರಿಯೆವು ದಿನಾಂಕ ೦೩.೦೧.೨೦೨೪ ರಿಂದ ಪ್ರಾರಂಭಗೊಳ್ಳಲಿದೆ ಎಂದು ಪ್ರೊ. ವಿಶ್ವನಾಥ್ ಎಂ. ಕುಲಸಚಿವರು, ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಅವರು ಘೋಷಿಸಿದರು.