NEW

ವಿಶ್ವವಿದ್ಯಾಲಯದ ಐಟಿ ಮೂಲಸೌಕರ್ಯ ಮತ್ತು ಅಪ್ಲಿಕೇಶನ್ ಗಳ "ಸೈಬರ್ ಸೆಕ್ಯೂರಿಟಿ ಪರಿಹಾರ" ಕಾಮಗಾರಿಗೆ ಸಂಬಂಧಿಸಿದಂತೆ ದರ ನಿಗದಿ ಹಾಗೂ ತಾಂತ್ರಿಕ ಸುಧಾರಣೆಗೆ ಸಲಹೆಗಳನ್ನು ಆಹ್ವಾನಿಸುವ ಕುರಿತು. ೨೦೨೫-೨೬ ನೇ ಸಾಲಿನ ಸ್ನಾತಕ (UG) ದ್ವಿತೀಯ, ನಾಲ್ಕನೇಯ ಮತ್ತು ಆರನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ (NEP/SEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು ೨೦೨೪-೨೫ ನೇ ಸಾಲಿನ ಸ್ನಾತಕ (UG)(SEP/NEP) ದ್ವಿತೀಯ ಮತ್ತು ನಾಲ್ಕನೇಯ ಸೆಮಿಸ್ಟರ್ ನ ಬಿಎ/ಬಿಎಸ್ಸಿ / ಬಿಕಾಂ/ಬಿಸಿಎ /ಬಿಬಿಎ /ಬಿಎಸ್ ಡೆಬ್ಲ್ಯೂ ಕೋರ್ಸ್ ಗಳ ಮರುಮೌಲ್ಯಮಾಪನ ಅಧಿಸೂಚನೆ 2025-26 ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಹಾಗೂ ಐದನೇಯ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಕಾರ್ಯನಿರ್ವಹಿಸಿದ ಸಿಬ್ಬಂದಿಗಳ ಸಂಭಾವನೆಯನ್ನು ಪಾವತಿಸಲು ಅವರ ಬ್ಯಾಂಕ್ ಖಾತೆಯ ವಿವರವನ್ನು ಒದಗಿಸುವ ಕುರಿತು. 2025-26ನೇ ಸಾಲಿನ ಸ್ನಾತಕೋತ್ತರ(PG) ದ್ವಿತೀಯ ಸೆಮಿಸ್ಟರ್ ನ OPEN ELECTIVE(OE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ಕುರಿತು. 2025-26ನೇ ಸಾಲಿನ ಬಿ.ಇಡಿ. ದಾಖಲಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಸರ್ಕಾರಿ ಕೋಟಾದಡಿ ದಾಖಲಾಗದೆ ಉಳಿಕೆಯಾಗಿರುವ ಸೀಟುಗಳ ಮಾಹಿತಿ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕೋತ್ತರ(PG) ನಾಲ್ಕನೇ ಸೆಮಿಸ್ಟರ್ ನ(CBCS/NEWCBCS) ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿರುವ ಕುರಿತು.

Office of the Registrar

View by type

View by releasing authority

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿಯವರು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ಯ ಧ್ವಜಾರೋಹಣ ನೆರವೇರಿಸಿ ಸಾಂಪ್ರದಾಯಿಕ ಭಾಷಣ ಮಾಡಿದರು.

ಸ್ನಾತಕೋತ್ತರ ನಾಲ್ಕನೇಯ ಸೆಮಿಸ್ಟರ್ ನ ಫಲಿತಾಂಶಗಳ ಪ್ರಕಟ

ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮ, ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ಹಾಗು ರಸಾಯನಶಾಸ್ತ್ರ ವಿಷಯಗಳ ನಾಲ್ಕನೆಯ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರೊ ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಪ್ರಕಟಿಸಿದರು. ವಿದ್ಯಾರ್ಥಿಗಳು ತಮ್ಮ ಲಾಗಿನ್ ನಲ್ಲಿ ಫಲಿತಾಂಶಗಳನ್ನು ನೋಡಿಕೊಳ್ಳಬಹುದಾಗಿ ತಿಳಿಸಿದ್ದಾರೆ.

ರಾಷ್ಟ್ರೀಯ ಸಮ್ಮೇಳನ (NCMDRPC- 2024)

ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ (NCMDRPC- 2024) ವನ್ನು ಪ್ರೊ. ಎಸ್. ಆರ್. ನಿರಂಜನ, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಬೆಂಗಳೂರು ಅವರು ಉದ್ಘಾಟಿಸಲಿದ್ದಾರೆ.

ಸ್ನಾತಕ(UG) ಪದವಿ ಫಲಿತಾಂಶ

೨೦೨೨-೨೩ ನೇ ಸಾಲಿನ ಸ್ನಾತಕ(UG) B.A ಪ್ರಥಮ ಸೆಮಿಸ್ಟರ್ ನ ಪದವಿ ಫಲಿತಾಂಶವನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.