ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಆರಂಭ
ವಿಶ್ವವಿದ್ಯಾಲಯದ ೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಪ್ರಕ್ರಿಯೆವು ದಿನಾಂಕ ೦೩.೦೧.೨೦೨೪ ರಿಂದ ಪ್ರಾರಂಭಗೊಳ್ಳಲಿದೆ ಎಂದು ಪ್ರೊ. ವಿಶ್ವನಾಥ್ ಎಂ. ಕುಲಸಚಿವರು, ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಅವರು ಘೋಷಿಸಿದರು.
ವಿಶ್ವವಿದ್ಯಾಲಯದ ೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ಪದವಿಗಳ ಪ್ರವೇಶಾತಿ ಪ್ರಕ್ರಿಯೆವು ದಿನಾಂಕ ೦೩.೦೧.೨೦೨೪ ರಿಂದ ಪ್ರಾರಂಭಗೊಳ್ಳಲಿದೆ ಎಂದು ಪ್ರೊ. ವಿಶ್ವನಾಥ್ ಎಂ. ಕುಲಸಚಿವರು, ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಅವರು ಘೋಷಿಸಿದರು.
ಮೊಟ್ಟಮೊದಲ ಬಾರಿಗೆ ರಾಯಚೂರು ವಿಶ್ವವಿದ್ಯಾನಿಲಯದ ಅಂತರಕಾಲೇಜು ಅಥ್ಲೆಟಿಕ್ಸ್ ಕ್ರೀಡಾಕೂಟ ೨೦೨೩-೨೪ ಆಯೋಜನೆ ಮಾಡಿದಕ್ಕಾಗಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ಹರ್ಷ ವ್ಯಕ್ತಪಡಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು.
ಪ್ರಥಮ ಸೆಮಿಸ್ಟರ್ ನ ರಿಪೀಟರ್ಸ್ ಹಾಗು ರೆಗ್ಯುಲರ್ (CS,MWS,Physics, Pol.Sci) ಮತ್ತು ಮೂರನೇ ಸೆಮಿಸ್ಟರ್ ನ(Botany,Microbiology,Zoology and E& I) ಫಲಿತಾಂಶಗಳು ಪ್ರಕಟ
ವಿಶ್ವವಿದ್ಯಾಲಯದ ಆಡಳಿತಾತ್ಮಕ ಹಾಗು ಶೈಕ್ಷಣಿಕ ವಿಚಾರಗಳನ್ನು ಚರ್ಚಿಸಲು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಆಯೋಜಿಸಿದ ಪ್ರಾಚಾರ್ಯರ ಸಭೆಯನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಇವರು ಉದ್ಘಾಟಿಸಿದರು.
ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಿ ಭಾಸ್ಕರ್ ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
ಸ್ನಾತಕೋತ್ತರ II ಹಾಗೂ IVನೇ ಸೆಮಿಸ್ಟರ್ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ಮತ್ತು ಸಮಯೋಚಿತವಾಗಿ ನಡೆಸಲು ಎಲ್ಲಾ ಕಾಲೇಜುಗಳಿಗೆ ಪ್ರೊ.ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ ) ಆದೇಶಿಸಿರುತ್ತಾರೆ. ಮುಖ್ಯ ಆವರಣದ ಪರೀಕ್ಷೆಯ ಸಮಯದಲ್ಲಿ ಪರೀಕ್ಷಾ ಕೊಠಡಿಗೆ ಭೇಟಿ ನೀಡಿದ ಸಮಯ.
ಸ್ನಾತಕೋತ್ತರ(PG) ಎಂ.ಎ ಪ್ರಥಮ ಸೆಮಿಸ್ಟರಿನ ಇಂಗ್ಲಿಷ್ ವಿಭಾಗದ ಫಲಿತಾಂಶ ಪ್ರಕಟ.
ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯ ಕಬ್ಬಡ್ಡಿ ಮಹಿಳಾ ಪಂದ್ಯಾವಳಿ
ರಾಯಚೂರು ವಿಶ್ವವಿದ್ಯಾಲಯ ಮಹಿಳೆಯರ ಕಬ್ಬಡಿ ತಂಡದ ಆಯ್ಕೆ ಪ್ರಕ್ರಿಯೆಗೆ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಚಾಲನೆ ನೀಡಿದರು.
ಎಂ.ಕಾಮ್ ಪ್ರಥಮ ಹಾಗು ರಸಾಯನ ಶಾಸ್ತ್ರ, ಸೂಕ್ಷ್ಮಜೀವ ಶಾಸ್ತ್ರ, ಗಣಕ ವಿಜ್ಞಾನ ಮತ್ತು ಇತಿಹಾಸ ವಿಷಯಗಳ ಮರುಮೌಲ್ಯಮಾಪನ ಫಲಿತಾಂಶಗಳು ಪ್ರಕಟ.