Information for Affiliated Colleges

Fee structure and academic calendar.

Documents and other information necessary for affiliated colleges will be made available on this page. Please check back from time to time for updates.

2026-27 ನೇ ಸಾಲಿನ ಸ್ನಾತಕ ಪ್ರಥಮ ಸೆಮಿಸ್ಟರ್ ನ ಕನ್ನಡ ಭಾಷಾ ವಿಷಯದ ಪ್ರಶ್ನೆ ಪತ್ರಿಕೆಯ ಮಾದರಿ ಕುರಿತು. 2026-27 ನೇ ಸಾಲಿನ ಸ್ನಾತಕ BA/BSC/BCA/BCOM/BSW ಕೋರ್ಸ್ ಗಳ ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪರೀಕ್ಷೆಗಳಿಗೆ ನೋಡಲ್ ಪರೀಕ್ಷಾ ಕೇಂದ್ರಗಳಿಂದ ನೋಡಲ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳ ಮಾಹಿತಿಯನ್ನು ಒದಗಿಸುವ ಕುರಿತು. 2026-27 ನೇ ಸಾಲಿನ ಸ್ನಾತಕ BA/BSC/BCA/BBA/BCOM/BSW ಕೋರ್ಸ್ ಗಳ ಪ್ರಥಮ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪರೀಕ್ಷಾ ಕಾರ್ಯಗಳಿಗೆ ಅಧ್ಯಾಪಕರುಗಳ ಮಾಹಿತಿಯನ್ನು ಸಲ್ಲಿಸುವ ಕುರಿತು. ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಯದ ನೂತನ ಅಧಿಕೃತ ಜಾಲತಾಣ (https://asmvur.karnataka.gov.in) ಕುರಿತು. ಸ್ನಾತಕ/ಸ್ನಾತಕೋತ್ತರ ವಿದ್ಯಾರ್ಥಿ/ವಿದ್ಯಾರ್ಥಿನಿಯರ ಹಾಜರಾತಿಯನ್ನು ಕಡ್ಡಾಯವಾಗಿ ನಿರ್ವಹಿಸುವ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ಪ್ರಥಮ (REVISED/NEW/OLD-CBCS) ಹಾಗೂ ತೃತೀಯ (NEW/OLD-CBCS) ಸೆಮಿಸ್ಟರ್ ನ ಚಾಲೆಂಜ್ ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು.