ರಾಯಚೂರು ವಿಶ್ವವಿದ್ಯಾಲಯಕ್ಕೆ ಡಾ.ಪುರುಷೋತ್ತಮ ಬಿಳಿಮಲೆ ಭೇಟಿ
ರಾಯಚೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳ ಸಮಾರಂಭವನ್ನು ಡಾ.ಪುರುಷೋತ್ತಮ ಬಿಳಿಮಲೆ, ಅಧ್ಯಕ್ಷರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇವರು ಉದ್ಘಾಟಿಸಿದರು ಹಾಗೂ ಪ್ರೊ. ಹರೀಶ್ ರಾಮಸ್ವಾಮಿ, ಕುಲಪತಿಗಳು, ಪ್ರೊ. ವಿಶ್ವನಾಥ್ ಎಂ, ಕುಲಸಚಿವರು, ಪ್ರೊ. ಯರಿಸ್ವಾಮಿ ಎಂ, ಕುಲಸಚಿವರು (ಮೌಲ್ಯಮಾಪನ), ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.