ಕಬ್ಬಡ್ಡಿ ಮಹಿಳಾ ತರಬೇತಿ ಶಿಬಿರ
ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯ ಕಬ್ಬಡ್ಡಿ ಮಹಿಳಾ ಪಂದ್ಯಾವಳಿ
ದಕ್ಷಿಣ ವಲಯ ಅಂತರ ವಿಶ್ವವಿದ್ಯಾನಿಲಯ ಕಬ್ಬಡ್ಡಿ ಮಹಿಳಾ ಪಂದ್ಯಾವಳಿ
ಎಂ.ಕಾಮ್ ಪ್ರಥಮ ಹಾಗು ರಸಾಯನ ಶಾಸ್ತ್ರ, ಸೂಕ್ಷ್ಮಜೀವ ಶಾಸ್ತ್ರ, ಗಣಕ ವಿಜ್ಞಾನ ಮತ್ತು ಇತಿಹಾಸ ವಿಷಯಗಳ ಮರುಮೌಲ್ಯಮಾಪನ ಫಲಿತಾಂಶಗಳು ಪ್ರಕಟ.
ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಒಂದು ದಿನದ ಕಾರ್ಯಾಗಾರವನ್ನು ಪ್ರೊ. ಯರಿಸ್ವಾಮಿ ಎಂ. ಕಾರ್ಯಕ್ರಮದ ಸಂಯೋಜಕರು, ಕುಲಸಚಿವರು ಮೌಲ್ಯಮಾಪನ, ಇವರ ನೇತೃತ್ವದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಅವರು ಕಾರ್ಯಕ್ರಮದ ಉದ್ಘಾಟಕರು ಮತ್ತು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ರಾಯಚೂರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ 68ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನ್ಯ ಕುಲಪತಿಗಳು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಧ್ವಜಾರೋಹಣವನ್ನು ನೆರವೇರಿಸಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದರು ಹಾಗೂ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಉಪಕುಲಸಚಿವರು, ಡೀನರು, ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
೨೦೨೨-೨೩ ನೇ ಸಾಲಿನ ಸ್ನಾತಕೋತ್ತರ ಪ್ರಥಮ ಸೆಮಿಸ್ಟರ್ ನ ಎಂ.ಎ (ಕನ್ನಡ) ಹಾಗು ಎಮ್. ಎಸ್ಸಿ ( ವಿದ್ಯುದ್ಮಾನ ಮತ್ತು ಉಪಕರಣಾತ್ಮಕ ತಂತ್ರಜ್ಞಾನ, ಗಣಿತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರ) ವಿಷಯಗಳ ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯ ಮಾಪನ) ಇವರು ಪ್ರಕಟಿಸಿದರು
ರಾಯಚೂರು ವಿಶ್ವವಿದ್ಯಾಲಯ ಕಬಡ್ಡಿ ಮತ್ತು ವಾಲಿಬಾಲ್ ತಂಡದ ಆಯ್ಕೆಯ ಪ್ರಕ್ರಿಯೆಗೆ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಚಾಲನೆ ನೀಡಿದರು.
ಶಿಕ್ಷಕರ ದಿನಾಚರಣೆ ಅಂಗವಾಗಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಮಂಗಳವಾರ ದಿನಾಂಕ ೦೫.೦೯.೨೦೨೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು
ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಅವರ ಅಧ್ಯಕ್ಷ ತೆಯಲ್ಲಿ ದಿನಾಂಕ 29.08.2023 ಮಧ್ಯಾಹ್ನ. 3:00 ಗಂಟೆಗೆ ವಿಶ್ವ ವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
Prof. Vishwanath M, Registrar, inspecting work progress of Construction of Classrooms at first floor of ADM block