2021-22, 2022-23 ಹಾಗೂ 2023-24 ನೇ ಸಾಲಿನ ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್ ಗಳಿಗೆ 2026-27 ನೇ ಸಾಲಿನಲ್ಲಿ ನಡೆಯಲಿರುವ ಪ್ರಥಮ ವಾರ್ಷಿಕ ಘಟಿಕೋತ್ಸವಕ್ಕೆ ಅರ್ಜಿ ಸಲ್ಲಿಸುವ ಕುರಿತು. 16 ಸೆಪ್ಟೆಂಬರ್ 2026
2026-27 ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 15 ಸೆಪ್ಟೆಂಬರ್ 2026
ಸರ್ಕಾರದ ಆದೇಶದನ್ವಯ ವಿಶ್ವವಿದ್ಯಾಲಯದ ವ್ಯಾಪ್ತಿಯ ಪದವಿ ಕಾಲೇಜುಗಳು ಯುವ ರೆಡ್ ಕ್ರಾಸ್ ಘಟಕವನ್ನು ಸ್ಥಾಪಿಸಿ ನೋಂದಾಯಿಸಿಕೊಳ್ಳುವ ಕುರಿತು. 15 ಸೆಪ್ಟೆಂಬರ್ 2026
2025-26 ನೇ ಸಾಲಿನ ಪಿಚ್.ಡಿ ಕೋರ್ಸ್ ವರ್ಕ್ ನ(Ph.D Course Work) ಪರೀಕ್ಷಾ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 14 ಸೆಪ್ಟೆಂಬರ್ 2026
2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪ್ರಥಮ ಸೆಮಿಸ್ಟರ್ ಪ್ರವೇಶಾತಿಯ ಖಾಲಿ ಸೀಟುಗಳ ಕೌನ್ಸಿಲಿಂಗ್ ದಿನಾಂಕ ಬದಲಿಸಲಾಗಿರುವ ಕುರಿತು. 12 ಸೆಪ್ಟೆಂಬರ್ 2026
Provisional Merit List to Admission to Various PG Courses the Academic Year 2026-27. 5 ಸೆಪ್ಟೆಂಬರ್ 2026
2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 4 ಸೆಪ್ಟೆಂಬರ್ 2026