NEW

2025-26 ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BSC/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು. 2025-26 ನೇ ಸಾಲಿನ ಸ್ನಾತಕ(UG) ಪ್ರಥಮ(NEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು. 2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕೋತ್ತರ(PG) MA/MSC/MCOM/MLISC/MJMC/ ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕ(UG) BA/BSC/BCOM/BBA/BCA ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2021-22 ರಿಂದ 2025-26 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರವೇಶಾತಿ ಶುಲ್ಕವನ್ನು ಮಹಾವಿದ್ಯಾಲಗಳು ಬಾಕಿ ಉಳಿಸಿಕೊಂಡಿರುವ ಕುರಿತು.

2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಯ ನಾಲ್ಕನೇ, ಐದನೇ ಮತ್ತು ಆರನೇ ಸೆಮಿಸ್ಟರ್ ಗೆ ಬಿ.ಎ ಹಾಗೂ ಬಿ.ಎಸ್ಸಿ ಕೋರ್ಸಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ವಿಷಯದ ಮಾಹಿತಿಯನ್ನು(SCHEME OF EVALUATION) ಅನುಸರಿಸುವ ಕುರಿತು.

2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ನಾಲ್ಕನೇ, ಐದನೇ ಹಾಗೂ ಆರನೇ ಸೆಮಿಸ್ಟರ್ ಗೆ B.A/B.SC/B.S.W ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ಹಾಗೂ ಐದನೇ ಮತ್ತು ಆರನೇ ಸೆಮಿಸ್ಟರ್ ನಲ್ಲಿ ಐಚ್ಚಿಕ(ELECTIVE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಧಾನದ ಕುರಿತು.