2025-26 ನೇ ಸಾಲಿನ ಸ್ನಾತಕ ಪದವಿಯ ನಾಲ್ಕನೇ, ಐದನೇ ಮತ್ತು ಆರನೇ ಸೆಮಿಸ್ಟರ್ ಗೆ B.A/B.Sc/B.S.W ಕೋರ್ಸಗಳಲ್ಲಿಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ಹಾಗೂ ಐದನೇ ಮತ್ತು ಆರನೇ ಸೆಮಿಸ್ಟರ್ ನಲ್ಲಿ ಐಚ್ಛಿಕ(ELECTIVE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಧಾನದ ಕುರಿತು.