NEW

2026-27 ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕೋತ್ತರ (PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2026-27 ನೇ ಸಾಲಿನ ಸ್ನಾತಕ ಪದವಿಯ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2022-23 ನೇ ಸಾಲಿನ ಸ್ನಾತಕ(UG) ಬಿ.ಎ(B.A) ಒಂದ ರಿಂದ ನಾಲ್ಕನೇ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು. 2025-26 ನೇ ಸಾಲಿನ ಸ್ನಾತಕೋತ್ತರ(PG) ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್ ಲಿಖಿತ ಪರೀಕ್ಷೆಗಳಲ್ಲಿ ಕಾರ್ಯನಿರ್ವಹಿಸಿದ ಭತ್ಯೆಗಳ ಸಂಭಾವನೆ ಬಿಲ್ಲುಗಳು ಸಲ್ಲಿಸುವ ಕುರಿತು. ಒಂದು ದಿನದ ರೋವರ್ಸ್ & ರೇಂಜರ್ಸ್ ಮಾಹಿತಿ ಶಿಬಿರ ನಿಯೋಜಿಸಿರುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2025-26ನೇ ಸಾಲಿನ ಸ್ನಾತಕ(UG) ತೃತೀಯ(NEP) ಮತ್ತು ಐದನೇಯ(NEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು.

ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಬಾದ್ ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ 2013 ರಡಿಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಬೋಧಕೇತರ ವೃಂದದ ವಿವಿಧ ವೃಂದಗಳಲ್ಲಿ 371(ಜೆ)ರನ್ವಯ ಹಾಗೂ ಉಳಿಕ ಮೂಲ ವೃಂದದವರೆಗೆ ಹುದ್ದೆಗಳನ್ನು ಗುರುತಿಸುವ ಬಗ್ಗೆ.