ಕಬಡ್ಡಿ ಮತ್ತು ವಾಲಿಬಾಲ್ ತಂಡದ ಆಯ್ಕೆಯ ಪ್ರಕ್ರಿಯೆಗೆ ಚಾಲನೆ
ರಾಯಚೂರು ವಿಶ್ವವಿದ್ಯಾಲಯ ಕಬಡ್ಡಿ ಮತ್ತು ವಾಲಿಬಾಲ್ ತಂಡದ ಆಯ್ಕೆಯ ಪ್ರಕ್ರಿಯೆಗೆ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಚಾಲನೆ ನೀಡಿದರು.
ರಾಯಚೂರು ವಿಶ್ವವಿದ್ಯಾಲಯ ಕಬಡ್ಡಿ ಮತ್ತು ವಾಲಿಬಾಲ್ ತಂಡದ ಆಯ್ಕೆಯ ಪ್ರಕ್ರಿಯೆಗೆ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಚಾಲನೆ ನೀಡಿದರು.
ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಮಹರ್ಷಿ ಮಾಲ್ಮೀಕಿ ಜಯಂತಿ ಆಚರಣೆಯಾ ಕಾರ್ಯಕ್ರಮದಲ್ಲಿ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು ಮೌಲ್ಯಮಾಪನ, ಪ್ರೊ. ಪಿ. ಭಾಸ್ಕರ್, ನೋಡಲ್ ಅಧಿಕಾರಿಗಳು, ಡಾ. ಜಿ.ಎಸ್ ಬಿರಾದಾರ್, ಉಪ ಕುಲಸಚಿವರು, ಹಾಗು ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಪ್ರೊ. ಬಿ.ಎಸ್. ಬಿರಾದರ್ ಮಾನ್ಯ ಕುಲಪತಿಗಳು ಬೀದರ್ ವಿಶ್ವವಿದ್ಯಾಲಯ, ಬೀದರ್ ಇವರು ರಾಯಚೂರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ ಸಂದರ್ಭ
ಪ್ರೊ. ಯರಿಸ್ವಾಮಿ ಎಂ, ಕುಲಸಚಿವರು (ಮೌಲ್ಯಮಾಪನ), ಅವರು ಯು ಜಿ II ನೇ ಸೆಮಿಸ್ಟರ್ ನ ಮರುಮೌಲ್ಯಮಾಪನ ಫಲಿತಾಂಶಗಳನ್ನು ಪ್ರಕಟಿಸಿದರು.
ರಾಯಚೂರು ವಿಶ್ವವಿದ್ಯಾಲಯಕ್ಕೆ ಶಿಕ್ಷಣ ತಜ್ಞರು ಹಾಗೂ ಕ್ರಿಯೇಟಿವ್ ಅಕಾಡೆಮಿ ಆಫ್ ಎಜುಕೇಶನ್ ನಿರ್ದೇಶಕರು ಆದ ಡಾ.ಗುರುರಾಜ್ ಕರ್ಜಗಿ ಇವರು ದಿನಾಂಕ 10.10.2023 ಬೆಳಗ್ಗೆ 9.30 ಗಂಟೆಗೆ ಭೇಟಿ ನೀಡಿದ್ದರು.
ರಾಯಚೂರು ವಿಶ್ವವಿದ್ಯಾಲಯದಲ್ಲಿ “ಭಾರತದಲ್ಲಿ ಭಕ್ತಿ ಸಂಪ್ರದಾಯ” ಎಂಬ ಎರಡು ದಿನಗಳ ಕಾರ್ಯಗಾರವನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.09.2023 ರಿಂದ 27.09.2023 ರ ವರೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಇವರು ಬಿ.ಎಡ್ ಪ್ರಥಮ ಹಾಗು ತೃತೀಯ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರಕಟಿಸಿದರು ಮತ್ತು ಬಿ.ಎಸ್ಸಿ, ಬಿಸಿಎ, ಬಿಬಿಎ, ಬಿಕಾಂ ದ್ವಿತೀಯ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರಕಟಿಸಲು ಸಹಾಯ ಮಾಡಿದ UUCMS ನ HEAD ಹಾಗು ತಾಂತ್ರಿಕ ಸಿಬ್ಬಂದಿ ಬೆಂಗಳೂರು ಇವರುಗಳಿಗೆ ವಂದನೆಗಳನ್ನು ಸಲ್ಲಿಸಿದ್ದಾರೆ.
ಸ್ನಾತಕ 2ನೇ ಸೆಮಿಸ್ಟರನ ಬಿ.ಎಸ್ಸಿ . ಕೋರ್ಸಿನ ಫಲಿತಾಂಶವನ್ನು ಪ್ರೊ . ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ ) ಅವರು ಪ್ರಕಟಿಸಿದರು.
ಶಿಕ್ಷಕರ ದಿನಾಚರಣೆ ಅಂಗವಾಗಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಮಂಗಳವಾರ ದಿನಾಂಕ ೦೫.೦೯.೨೦೨೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು
ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಅವರ ಅಧ್ಯಕ್ಷ ತೆಯಲ್ಲಿ ದಿನಾಂಕ 29.08.2023 ಮಧ್ಯಾಹ್ನ. 3:00 ಗಂಟೆಗೆ ವಿಶ್ವ ವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.