ಮಹಾತ್ಮ ಗಾಂಧೀಜಿ ಜಯಂತಿ ಆಚರಣೆ
ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು ಮೌಲ್ಯಮಾಪನ, ಡಾ. ಜಿ.ಎಸ್ ಬಿರಾದಾರ್, ಉಪ ಕುಲಸಚಿವರು ಹಾಗು ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು ಮೌಲ್ಯಮಾಪನ, ಡಾ. ಜಿ.ಎಸ್ ಬಿರಾದಾರ್, ಉಪ ಕುಲಸಚಿವರು ಹಾಗು ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿಯವರು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ನಿಮಿತ್ಯ ಧ್ವಜಾರೋಹಣ ನೆರವೇರಿಸಿ ಸಾಂಪ್ರದಾಯಿಕ ಭಾಷಣ ಮಾಡಿದರು.
2023-24ನೇ ಸಾಲಿನ BBA & BCA Vನೇ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಪ್ರಕಟಿಸಿದರು.
ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ “ವಿಶ್ವವಿದ್ಯಾಲಯ ಮಟ್ಟದ ಪೂರ್ವ ಗಣರಾಜ್ಯೋತ್ಸವ ಮತ ಸಂಚಲನ ಆಯ್ಕೆ ಶಿಬಿರ” ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ
ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಒಂದು ದಿನದ ಕಾರ್ಯಗಾರವನ್ನು ರಾಯಚೂರು ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ
ರಾಯಚೂರು ವಿಶ್ವವಿದ್ಯಾಲಯದಲ್ಲಿ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು.
ರಾಯಚೂರು ವಿಶ್ವವಿದ್ಯಾಲಯದ ಸ್ನಾತಕ(UG) II,IV&VIನೇ ಸೆಮಿಸ್ಟರ್ ಗಳ ಪರೀಕ್ಷೆಗಳ ನಿಮಿತ್ಯ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭ.
ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿಯವರು ಸ್ವಾತಂತ್ರ್ಯೋತ್ಸವದ ನಿಮಿತ್ಯ ಧ್ವಜಾರೋಹಣ ನೆರವೇರಿಸಿ ಸಾಂಪ್ರದಾಯಿಕ ಭಾಷಣ ಮಾಡಿದರು
ರಾಯಚೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳ ಸಮಾರಂಭವನ್ನು ಡಾ.ಪುರುಷೋತ್ತಮ ಬಿಳಿಮಲೆ, ಅಧ್ಯಕ್ಷರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇವರು ಉದ್ಘಾಟಿಸಿದರು ಹಾಗೂ ಪ್ರೊ. ಹರೀಶ್ ರಾಮಸ್ವಾಮಿ, ಕುಲಪತಿಗಳು, ಪ್ರೊ. ವಿಶ್ವನಾಥ್ ಎಂ, ಕುಲಸಚಿವರು, ಪ್ರೊ. ಯರಿಸ್ವಾಮಿ ಎಂ, ಕುಲಸಚಿವರು (ಮೌಲ್ಯಮಾಪನ), ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬಿ.ಎಸ್ಸಿ(B.Sc.) ದ್ವಿತೀಯ ಹಾಗೂ ನಾಲ್ಕನೇಯ ಮತ್ತು ಸ್ನಾತಕೋತ್ತರ MSW ನಾಲ್ಕನೇಯ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರೊ ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಇವರು ಪ್ರಕಟಿಸಿದರು. ವಿದ್ಯಾರ್ಥಿಗಳು ತಮ್ಮ ಲಾಗಿನ್ ನಲ್ಲಿ ಫಲಿತಾಂಶಗಳನ್ನು ನೋಡಿಕೊಳ್ಳಬಹುದಾಗಿ ತಿಳಿಸಿದ್ದಾರೆ.