Press releases

View by type

View by releasing authority

Artificial Intelligence and Computer Vision (AICV) Workshop

Raichur University & Cardiff Metropolitan University, Wales, UK Jointly Organizing A five-Day Workshop on Artificial Intelligence and Computer Vision (AICV) With hands on practice using Python from 26th-30th March, 2024 at Raichur University Auditorium.

ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ(Employability Skill Training Program)

ಎಬಿಎಸ್ ಫುಜಿತ್ಸು ಜನರಲ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, BReT ಸೊಲ್ಯೂಷನ್ ಬೆಂಗಳೂರು ಹಾಗೂ ರಾಯಚೂರು ವಿಶ್ವವಿದ್ಯಾಲಯದ ವತಿಯಿಂದ ಉದ್ಯೋಗ ಕೌಶಲ್ಯ ತರಬೇತಿ ಉದ್ಘಾಟನ ಕಾರ್ಯಕ್ರಮವನ್ನು ದಿನಾಂಕ 11.03.2024 ರಿಂದ 23.03.2024ರ ವರೆಗೆ ರಾಯಚೂರು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ರಾಷ್ಟ್ರೀಯ ಸಮ್ಮೇಳನ (NCMDRPC- 2024)

ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ (NCMDRPC- 2024) ವನ್ನು ಪ್ರೊ. ಎಸ್. ಆರ್. ನಿರಂಜನ, ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಬೆಂಗಳೂರು ಅವರು ಉದ್ಘಾಟಿಸಲಿದ್ದಾರೆ.

ಸ್ನಾತಕ(UG) ಪದವಿ ಫಲಿತಾಂಶ

೨೦೨೨-೨೩ ನೇ ಸಾಲಿನ ಸ್ನಾತಕ(UG) B.A ಪ್ರಥಮ ಸೆಮಿಸ್ಟರ್ ನ ಪದವಿ ಫಲಿತಾಂಶವನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ನಾತಕ(UG) ಪದವಿ ಫಲಿತಾಂಶ

ಸ್ನಾತಕ(UG) B.COM ಪ್ರಥಮ ಸೆಮಿಸ್ಟರ್ ನ ಪದವಿ ಫಲಿತಾಂಶವನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಶ್ರೀ ನಿಜಶರಣ ಅಂಬಿಗರ ಚೌಡಯ್ಯರ ಜಯಂತೋತ್ಸವ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಅಂಬಿಗರ ಚೌಡಯ್ಯರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ಅವರ ಅಧ್ಯಕ್ಷತೆಯಲ್ಲಿ, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು

ಸ್ನಾತಕ(UG) ಹಾಗೂ ಸ್ನಾತಕೋತ್ತರ(PG) ಪದವಿಗಳ ಫಲಿತಾಂಶಗಳು

ಸ್ನಾತಕ(UG) ಪ್ರಥಮ ಸೆಮಿಸ್ಟರ್ ನ (BCA, BBA) ಹಾಗೂ ಸ್ನಾತಕೋತ್ತರ(PG) ಮೂರನೇ ಸೆಮಿಸ್ಟರ್ ನ (MCOM) ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ನಾತಕೋತ್ತರ ಪದವಿಗಳ ಫಲಿತಾಂಶಗಳು

ದ್ವಿತೀಯ ಸೆಮಿಸ್ಟರ್ ನ (MJMC, MLiSc) ಹಾಗೂ ನಾಲ್ಕನೇ ಸೆಮಿಸ್ಟರ್ ನ (History, Sociology, MJMC) ಫಲಿತಾಂಶಗಳನ್ನು ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ) ಇವರು ಪ್ರಕಟಿಸಿದರು.

ಸ್ವಾಮಿ ವಿವೇಕಾನಂದರ 162 ನೇ ಜಯಂತೋತ್ಸವ ಹಾಗೂ ರಾಷ್ಟ್ರೀಯ ಯುವ ಸಪ್ತಾಹ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ಸಪ್ತಾಹ – 2024 ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಿ ಭಾಸ್ಕರ್ ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು