NEW

2024-25ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ IIIನೇ ಸೆಮಿಸ್ಟರ್ ನ ಶೈಕ್ಷಣಿಕ ವೇಳಾಪಟ್ಟಿ ಕುರಿತು ೨೦೨೩-೨೪ ನೇ ಸಾಲಿನ ಸ್ನಾತಕ V & VI ನೇ ಸೆಮಿಸ್ಟರ್ ನ ಬಿಎ/ಬಿಎಸ್ಸಿ/ಬಿಕಾಂ ಕೋರ್ಸ್ ಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು 2023-24ನೇ ಸಾಲಿನ ಸ್ನಾತಕ B.Com ಹಾಗೂ B.Sc ಕೋರ್ಸ್ ಗಳ ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್ ಗಳ ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಯ BA/BCOM/BSC/BBA/BCA ಕೋರ್ಸ್ ಗಳ ಪ್ರವೇಶಾತಿ ಮಾಹಿತಿಯನ್ನು UUCMSನಲ್ಲಿ ದಾಖಲಿಸಲು ದಿನಾಂಕವನ್ನು ಮುಂದೂಡುವ ಕುರಿತು 2024-25ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶ ಪರೀಕ್ಷೆಗಳ (PGCET) ವೇಳಾಪಟ್ಟಿ ನವೆಂಬರ್-2024 2024-25ನೇ ಸಾಲಿನ ಅತಿಥಿ ಉಪನ್ಯಾಸಕರ ಸಂದರ್ಶನದ ವೇಳಾಪಟ್ಟಿ 2024-25ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ಪದವಿಗಳ ಪ್ರವೇಶತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು

ಅಂತರಾಷ್ಟ್ರೀಯ ಯೋಗ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರೊ.ವಿಶ್ವನಾಥ ಎಂ. ಕುಲಸಚಿವರು, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಾರ್ವತಿ ಸಿ ಎಸ್, ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು