NEW

2024-25ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) II, IV & VIನೇ ಸೆಮಿಸ್ಟರ್ ನ ರೆಗ್ಯುಲರ್/ರಿಪಿಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕ I & IIIನೇ ಸೆಮಿಸ್ಟರ್ ನ (ರೆಗ್ಯುಲರ್/ರಿಪಿಟರ್ಸ್) B.PEd ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು 2024-25ನೇ ಶೈಕ್ಷಣಿಕ ಸಾಲಿನ ಸ್ನಾತಕ I & IIIನೇ ಸೆಮಿಸ್ಟರ್ ನ (ರೆಗ್ಯುಲರ್/ರಿಪಿಟರ್ಸ್) B.Ed ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು ಶ್ರೀ ಭಗವಾನ್ ಮಹಾವೀರ ಅವರ ಜಯಂತಿಯ ಆಚರಣೆ 2023-24ನೇ ಸಾಲಿನ ಸ್ನಾತಕೋತ್ತರ(PG) IVನೇ ಸೆಮಿಸ್ಟರ್ ನ ಚಾಲೆಂಜ್ ಮರುಮೌಲ್ಯಮಾಪನ(Challenge Evaluation) ಅಧಿಸೂಚನೆ(Notification) ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ 2025ರ ಸಾಲಿನ ಎಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಕಚೇರಿ ಕೆಲಸದ ವೇಳೆಯನ್ನು ಬದಲಾವಣೆ ಮಾಡುವ ಕುರಿತು 2023-24ನೇ ಸಾಲಿನ B.Ed/B.Ped ಸ್ನಾತಕ II & IVನೇ ಸೆಮಿಸ್ಟರ್ ನ ಮರುಮೌಲ್ಯಮಾಪನ (Revaluation) ಅಧಿಸೂಚನೆ

ರಾಜ್ಯಮಟ್ಟದ ಎನ್.ಎಸ್.ಎಸ್ ಯುವಜನೋತ್ಸವ-2023

ರಾಷ್ಟ್ರೀಯ ಸೇವಾ ಯೋಜನೆ ಕೋಶ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರಕಾರ ಎನ್.ಎಸ್.ಎಸ್ ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಮತ್ತು ರಾಯಚೂರು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರಾಜ್ಯಮಟ್ಟದ ಎನ್.ಎಸ್.ಎಸ್ ಯೋಜನೋತ್ಸವ-2023 ಕಾರ್ಯಕ್ರಮವನ್ನು ದಿನಾಂಕ 03.10.2023 ರಿಂದ 07.10.2023 ರವರೆಗೆ ಪ್ರೇಕ್ಷಾಗೃಹ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರುನಲ್ಲಿ ಆಯೋಜಿಸಲಾಗಿದೆ.