NEW

೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಪ್ರವೇಶಾತಿ ಶುಲ್ಕವನ್ನು ವಿಶ್ವವಿದ್ಯಾಲಯಕ್ಕೆ ಭರಿಸುವ ಕುರಿತು. ೨೦೨೪-೨೫ನೇ ಸಾಲಿನ ಸ್ನಾತಕ(UG) ಮೂರನೇಯ ಮತ್ತು ಐದನೇಯ ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. ದಿನಾಂಕ ೧೮.೦೮.೨೦೨೫ರಂದು ಶ್ರಾವಣ ಮಾಸದ ನಾಲ್ಕನೇಯ ಸೋಮವಾರ ನಿಮಿತ್ಯ ಸ್ಥಳೀಯ ರಜೆ ನೀಡಿರುವ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕ(UG) ಎರಡನೇ, ನಾಲ್ಕನೇಯ ಹಾಗೂ ಆರನೇ ಸೆಮಿಸ್ಟರ್ ನ ಪರೀಕ್ಷಾ ಸಂಭಾವನೆಯ ಬಿಲ್ಲುಗಳು/ಆಂತರಿಕ ಮೇಲ್ವಿಚಾರಕರ/ ಬಾಹ್ಯ ಮೇಲ್ವಿಚಾರಕರ ಸಂಭಾವನೆ ಬಿಲ್ಲುಗಳನ್ನು ಸಲ್ಲಿಸುವ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕ(UG) B.A/B.Sc/B.Com/B.B.A/B.C.A/B.S.W ಪ್ರಥಮ ಸೆಮಿಸ್ಟರ್ ನ SEP/NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ತೃತೀಯ ಹಾಗೂ ಐದನೇಯ ಸೆಮಿಸ್ಟರ್ ನ ಪ್ರವೇಶಾತಿಗಾಗಿ ದಿನಾಂಕವನ್ನು ಮುಂದೂಡುವ ಕುರಿತು. ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಸೆಮಿಸ್ಟರ್ M.A/ M.Sc/ M.Com/ M.S.W/ MLIS ಕೋರ್ಸಗಳಿಗೆ ಪ್ರವೇಶಾತಿಗಳನ್ನು UUCMS Portal ಮುಖಾಂತರ ಅರ್ಜಿ ಸಲ್ಲಿಸುವ ಕುರಿತು.

ಸ್ವಾಮಿ ವಿವೇಕಾನಂದರ 162 ನೇ ಜಯಂತೋತ್ಸವ ಹಾಗೂ ರಾಷ್ಟ್ರೀಯ ಯುವ ಸಪ್ತಾಹ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ಸಪ್ತಾಹ - 2024 ಆಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ಪ್ರೊ. ಪಿ ಭಾಸ್ಕರ್ ನೋಡಲ್ ಅಧಿಕಾರಿಗಳು, ಡಾ. ಜಿ ಎಸ್ ಬಿರಾದರ್ ಉಪಕುಲಸಚಿವರು, ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು