ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿ ಆರಂಭ
೨೦೨೩-೨೪ ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿ UUCMS ಮೂಲಕ ಆರಂಭಗೊಂಡಿದ್ದು ಈ ಬಾರಿ ಪ್ರವೇಶ ಪರೀಕ್ಷಾ ಮೂಲಕ ಸ್ನಾತಕೋತ್ತರ ಕೋರ್ಸುಗಳಿಗೆ ಪ್ರವೇಶಾತಿಯನ್ನು ನೀಡುವುದಾಗಿ ಪ್ರೊ. ವಿಶ್ವನಾಥ್ ಎಂ. ಕುಲಸಚಿವರು, ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಇವರು ತಿಳಿಸಿದ್ದಾರೆ.