NEW

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸಂಯೋಜಿತ ಖಾಸಗಿ ಕಾಲೇಜುಗಳಲ್ಲಿನ ನಾಥಕೋತರ(PG) ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡುವ ಕುರಿತು. ೨೦೨೫-೨೬ನೇ ಶೈಕ್ಷಣಿಕ ಸಾಲಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಂಯೋಜಿತ ಸರಕಾರಿ ಮಹಾವಿದ್ಯಾಲಯಗಳಲ್ಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ದಾಖಲಾತಿ ವಿವರವನ್ನು ಹಾಗೂ ಶುಲ್ಕ ಸಲ್ಲಿಸಿರುವ ಮಾಹಿತಿ ಕುರಿತು. ೨೦೨೦-೨೬ನೇ ಶೈಕ್ಷಣಿಕ ಸಾಲಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಮುಖ್ಯ ಆವರಣದ ಸ್ನಾತಕೋತರ(PG) ಪದವಿ ಪ್ರಥಮ ಸೆಮಿಸ್ಟರಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ದಾಖಲಾತಿ ವಿವರವನ್ನು ಹಾಗೂ ಶುಲ್ಕ ಸಲ್ಲಿಸಿರುವ ಮಾಹಿತಿ ಕುರಿತು. Notification-01 Notification-02 Download Assistant Professor Score ೨೦೨೫-೨೬ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಹಾಗೂ ಐದನೇಯ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(NEP/SEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು.

Press releases

View by type

View by releasing authority

ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 15.09.2023 ಶುಕ್ರವಾರ ಬೆಳಿಗ್ಗೆ 10:00 ಗಂಟೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಬಿ.ಎಡ್ ಪ್ರಥಮ ಹಾಗು ತೃತೀಯ ಸೆಮಿಸ್ಟರ್ ನ ಫಲಿತಾಂಶಗಳು ಪ್ರಕಟ

ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು(ಮೌಲ್ಯಮಾಪನ), ರಾಯಚೂರು ವಿಶ್ವವಿದ್ಯಾಲಯ, ರಾಯಚೂರು ಇವರು ಬಿ.ಎಡ್ ಪ್ರಥಮ ಹಾಗು ತೃತೀಯ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರಕಟಿಸಿದರು ಮತ್ತು ಬಿ.ಎಸ್ಸಿ, ಬಿಸಿಎ, ಬಿಬಿಎ, ಬಿಕಾಂ ದ್ವಿತೀಯ ಸೆಮಿಸ್ಟರ್ ನ ಫಲಿತಾಂಶಗಳನ್ನು ಪ್ರಕಟಿಸಲು ಸಹಾಯ ಮಾಡಿದ UUCMS ನ HEAD ಹಾಗು ತಾಂತ್ರಿಕ ಸಿಬ್ಬಂದಿ ಬೆಂಗಳೂರು ಇವರುಗಳಿಗೆ ವಂದನೆಗಳನ್ನು ಸಲ್ಲಿಸಿದ್ದಾರೆ.

ವಿಶೇಷ ಉಪನ್ಯಾಸ ಕಾರ್ಯಕ್ರಮ.

“ವಿದ್ವತ್ಪೂರ್ಣ ಬರವಣಿಗೆ ಮತ್ತು ಪ್ರಕಾಶನ : ಕಾರ್ಯ ತಂತ್ರಗಳ” ಕುರಿತು ಒಂದು ದಿನದ ವಿಶೇಷ ಉಪನ್ಯಾಸವನ್ನು ರಾಯಚೂರು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಾನ್ಯ ಕುಲಪತಿಗಳ ಅಧ್ಯಕ್ಷತೆಯಲ್ಲಿ ಆಯೋಜಿಸಲಾಯಿತು.

ಶಿಕ್ಷಕರ ದಿನಾಚರಣೆ

ಶಿಕ್ಷಕರ ದಿನಾಚರಣೆ ಅಂಗವಾಗಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಮಂಗಳವಾರ ದಿನಾಂಕ ೦೫.೦೯.೨೦೨೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು

ರಾಷ್ಟ್ರೀಯ ಕ್ರೀಡಾ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಅವರ ಅಧ್ಯಕ್ಷ ತೆಯಲ್ಲಿ ದಿನಾಂಕ 29.08.2023 ಮಧ್ಯಾಹ್ನ. 3:00 ಗಂಟೆಗೆ ವಿಶ್ವ ವಿದ್ಯಾಲಯದ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

77ನೇ ಸ್ವಾತಂತ್ರ್ಯ ದಿನಾಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ.ಹರೀಶ್ ರಾಮಸ್ವಾಮಿಯವರು ಸ್ವಾತಂತ್ರ್ಯೋತ್ಸವದ ನಿಮಿತ್ಯ ಧ್ವಜಾರೋಹಣ ನೆರವೇರಿಸಿ ಸಾಂಪ್ರದಾಯಿಕ ಭಾಷಣ ಮಾಡಿದರು

BPEd II Sem results

BPEd II Sem results announced Congratulations to Prof. Yariswamy M. Registrar(Evalution), Raichur University, Raichur