NEW

2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(BA/BSC/BCOM/BBA/BCA/BSW) ಪದವಿಯ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ UUCMS CURRICULUM ನಲ್ಲಿ ಹೊಸ SCHEME(SEP 2026-27) ಅನ್ನು ಅಳವಡಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) ದ್ವಿತೀಯ ಮತ್ತು ನಾಲ್ಕನೇ(NEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2025-26ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BA/BCOM) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಕೋರ್ಸಗಳ ಐದನೇ ಸೆಮಿಸ್ಟರ್ ಗೆ ಪರಿಷ್ಕೃತ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಅಧೀನದಲ್ಲಿ ಬರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಕಾಲೇಜುಗಳಲ್ಲಿ ಯುವ ರೆಡ್ ಕ್ರಾಸ್ ಘಟಕದ ಸ್ಥಾಪನೆ ಹಾಗೂ ವಿದ್ಯಾರ್ಥಿ ಸದ್ಯಸತ್ವ ಶುಲ್ಕವನ್ನು ಸಂದಾಯಿಸುವ ಕುರಿತು.

Powered By EmbedPress