NEW

2025-26 ನೇ ಸಾಲಿನ ಸ್ನಾತಕ(UG) ಮೂರನೇ (SEP) ಸೆಮಿಸ್ಟರ್ ನ (BA/BSC/BCA/BCOM/BBA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2021-22 ರಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ಸ್ನಾತಕ ಪದವಿಗೆ NEP ಸ್ಕೀಮ್ ನಲ್ಲಿ ಪ್ರವೇಶ ಪಡೆದು, ಪದವಿಯನ್ನು ಪೂರ್ಣಗೊಳಿಸದ ವಿದ್ಯಾರ್ಥಿಗಳ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2026-27 ನೇ ಸಾಲಿನ ಸ್ನಾತಕ ಪ್ರಥಮ ಸೆಮಿಸ್ಟರ್ ನ ಕನ್ನಡ ಭಾಷಾ ವಿಷಯದ ಪ್ರಶ್ನೆ ಪತ್ರಿಕೆಯ ಮಾದರಿ ಕುರಿತು. 2026-27 ನೇ ಸಾಲಿನ ಸ್ನಾತಕ BA/BSC/BCA/BCOM/BSW ಕೋರ್ಸ್ ಗಳ ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪರೀಕ್ಷೆಗಳಿಗೆ ನೋಡಲ್ ಪರೀಕ್ಷಾ ಕೇಂದ್ರಗಳಿಂದ ನೋಡಲ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳ ಮಾಹಿತಿಯನ್ನು ಒದಗಿಸುವ ಕುರಿತು. 2026-27 ನೇ ಸಾಲಿನ ಸ್ನಾತಕ BA/BSC/BCA/BBA/BCOM/BSW ಕೋರ್ಸ್ ಗಳ ಪ್ರಥಮ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪರೀಕ್ಷಾ ಕಾರ್ಯಗಳಿಗೆ ಅಧ್ಯಾಪಕರುಗಳ ಮಾಹಿತಿಯನ್ನು ಸಲ್ಲಿಸುವ ಕುರಿತು. ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಯದ ನೂತನ ಅಧಿಕೃತ ಜಾಲತಾಣ (https://asmvur.karnataka.gov.in) ಕುರಿತು.

೨೦೨೫-೨೬ನೇ ಶೈಕ್ಷಣಿಕ ಸಾಲಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಂಯೋಜಿತ ಸರಕಾರಿ ಮಹಾವಿದ್ಯಾಲಯಗಳಲ್ಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ದಾಖಲಾತಿ ವಿವರವನ್ನು ಹಾಗೂ ಶುಲ್ಕ ಸಲ್ಲಿಸಿರುವ ಮಾಹಿತಿ ಕುರಿತು.

Powered By EmbedPress

2026-27 ನೇ ಸಾಲಿನ ಸ್ನಾತಕ BA/BSC/BCA/BCOM/BSW ಕೋರ್ಸ್ ಗಳ ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪರೀಕ್ಷೆಗಳಿಗೆ ನೋಡಲ್ ಪರೀಕ್ಷಾ ಕೇಂದ್ರಗಳಿಂದ ನೋಡಲ್ ಅಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳ ಮಾಹಿತಿಯನ್ನು ಒದಗಿಸುವ ಕುರಿತು.