NEW

List of External Examiners for UG I, III & V Semester Examination November-2026. Revised UG I, III and V Semester (SEP/NEP) Examination Nodal Centre Notification 2026-27. Revised UG I, III and V Semester (SEP/NEP) Examination Centre Notification 2026-27. 2026-27ನೇ ಸಾಲಿನ ಸ್ನಾತಕ (ಬಿ.ಎ./ಬಿ.ಕಾಂ./ಬಿ.ಎಸ್ಸಿ./ಬಿ.ಬಿ.ಎ./ಬಿ.ಸಿ.ಎ./ಬಿ.ಎಸ್.ಡಬ್ಲ್ಯೂ) ಪ್ರಥಮ, ತೃತೀಯ, ಹಾಗೂ ಐದನೇ ಸೆಮಿಸ್ಟರ್ ದಿನಾಂಕ 02.11.2026 ರಿಂದ 11.11.2026 ರವರೆಗೆ ಹಾಗೂ 01.12.2026 ರ ಮುಂದೂಡಿದ ಪರೀಕ್ಷೆಗಳ ಹೊಸ ದಿನಾಂಕಗಳನ್ನು ನಿಗದಿಪಡಿಸಿ ಪ್ರಕಟಿಸುವ ಕುರಿತು. ವಾಣಿಜ್ಯ ವಿಷಯದ ಪ್ರಥಮ ಸೆಮಿಸ್ಟರ್‌ನಿಂದ ನಾಲ್ಕನೇ ಸೆಮಿಸ್ಟರ್‌ನ ಪಠ್ಯಕ್ರಮಕ್ಕೆ ಹೊಸ ಪ್ರಶ್ನೆಪತ್ರಿಕೆ ಮಾದರಿಯನ್ನು ರಚಿಸಿರುವ ಕುರಿತು. 2022-23ನೇ ಸಾಲಿನ ಸ್ನಾತಕ(B.A) ಬಿ.ಎ ಪದವಿಯ 5 ಮತ್ತು 6ನೇ ಸೆಮಿಸ್ಟರ್‌ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು. 2025-26ನೇ ಸಾಲಿನ ಸ್ನಾತಕ (UG) (NEP/SEP/SEP Scheme) ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್‌ನ (BA/BSc/BCom/BBA/BCA) ಕೋರ್ಸ್‌ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು.

KEA ಅವರಿಂದ ರಾಯಚೂರು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ ನಡೆಸುವ ಅಧಿಸೂಚನೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದಲ್ಲಿರುವ ಒಟ್ಟು 18 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ ಹೆಚ್ಚಿನ ಮಾಹಿತಿಗಾಗಿ KEA ಜಾಲತಾಣವನ್ನುಬೇಟಿನೀಡಬಾಹುದು