View by Issuing Section

2025-26 ನೇ ಸಾಲಿನ ಸ್ನಾತಕೋತ್ತರ (PG) ಪ್ರಥಮ ಮತ್ತು ತೃತೀಯ (ರೆಗ್ಯುಲರ್/ರಿಪೇಟರ್ಸ್) (NEW /OLD CBCS) ಸೆಮಿಸ್ಟರ್ ನ ಹಾಗೂ ಸ್ನಾತಕೋತ್ತರ ಡಿಪ್ಲೋಮ (PG DIPLOMA) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸಂಯೋಜಿತ ಖಾಸಗಿ ಕಾಲೇಜುಗಳಲ್ಲಿನ ಸ್ನಾತಕೋತ್ತರ(PG) ಪದವಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡುವ ಕುರಿತು.

೨೦೨೫-೨೬ನೇ ಶೈಕ್ಷಣಿಕ ಸಾಲಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಂಯೋಜಿತ ಸರಕಾರಿ ಮಹಾವಿದ್ಯಾಲಯಗಳಲ್ಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ದಾಖಲಾತಿ ವಿವರವನ್ನು ಹಾಗೂ ಶುಲ್ಕ ಸಲ್ಲಿಸಿರುವ ಮಾಹಿತಿ ಕುರಿತು.

೨೦೨೦-೨೬ನೇ ಶೈಕ್ಷಣಿಕ ಸಾಲಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಮುಖ್ಯ ಆವರಣದ ಸ್ನಾತಕೋತರ(PG) ಪದವಿ ಪ್ರಥಮ ಸೆಮಿಸ್ಟರಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ದಾಖಲಾತಿ ವಿವರವನ್ನು ಹಾಗೂ ಶುಲ್ಕ ಸಲ್ಲಿಸಿರುವ ಮಾಹಿತಿ ಕುರಿತು.