ರಾಯಚೂರು ವಿಶ್ವವಿದ್ಯಾನಿಲಯದ ಕಾಲೇಜು ಉಪನ್ಯಾಸಕರಿಗೆ 07.12.2023 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಉದ್ಯೋಗ ಕೌಶಲ್ಯಗಳ ದೃಷ್ಟಿಕೋನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಮಾನ್ಯ ಕುಲಪತಿಗಳು ಪ್ರೊ.ಹರೀಶ್ ರಾಮಸ್ವಾಮಿ ಅವರು ಉದ್ಘಾಟಿಸಿದರು. ಡಾ.ಜಯಪ್ಪ ಕೆಎಸ್‌ಹೆಚ್‌ಇಸಿ ಬೆಂಗಳೂರು ಮುಖ್ಯ ಅತಿಥಿಯಾಗಿದ್ದರು ಹಾಗೂ ಪ್ರೊ. ವಿಶ್ವನಾಥ ಎಂ. ಕುಲಸಚಿವರು, ಪ್ರೊ. ಯರಿಸ್ವಾಮಿ ಎಂ ಕುಲಸಚಿವರು (ಮೌಲ್ಯಮಾಪನ) ಇವರು ಉಪಸ್ಥಿತರಿದ್ದರು.
Menu
II PGCET Result
2024-25ನೇ ಸಾಲಿನ ಸ್ನಾತಕ III ಮತ್ತು Vನೇ ಸೆಮಿಸ್ಟರ್ ನ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ದಿನಾಂಕಗಳ ಕುರಿತು
ಸ್ನಾತಕೋತ್ತರ(PG) ಪದವಿಯ I ಹಾಗೂ IIIನೇ ಸೆಮಿಸ್ಟರ್ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಶುಲ್ಕ ಪಾವತಿಸುವ ಕುರಿತು
ಸ್ನಾತಕ(UG) ಪದವಿ I, III ಹಾಗೂ Vನೇ ಸೆಮಿಸ್ಟರ್ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಶುಲ್ಕ ಪಾವತಿಸುವ ಕುರಿತು
2024-25ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿ III ಮತ್ತು Vನೇ ಸೆಮಿಸ್ಟರ್ ನ ಕೋರ್ಸ್ ಗಳ BA/B.Com/B.Sc/BBA/BCA/BSW ತರಗತಿಗಳು ಕೊನೆಗೊಳ್ಳುವ ದಿನಾಂಕವನ್ನು ವಿಸ್ತರಿಸುವ ಕುರಿತು
೨೦೨೪-೨೫ ನೇ ಸಾಲಿನ ಸ್ನಾತಕೋತ್ತರ ಪ್ರವೇಶಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ದಿನಾಂಕ ೨೬.೧೨.೨೦೨೪ ಮತ್ತು ೨೭.೧೨.೨೦೨೪ ರವರೆಗೆ ರಾಯಚೂರು ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಕೌನ್ಸಲಿಂಗ್ ಜರುಗಿಸುವ ಕುರಿತು
೨೦೨೪-೨೫ ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಪಟ್ಟಿ ಹಾಗೂ ಶುಲ್ಕ ಪಾವತಿಸುವ ವಿವರವನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸುವ ಕುರಿತು