ಏಪ್ರಿಲ್ ೧೪ ೨೦೨೫ ಸೋಮವಾರ, ವಿಶ್ವವಿದ್ಯಾಲಯದ ಸಭಾಂಗಣ ದಲ್ಲಿ ಡಾ.ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕುಲಪತಿಗಳು, ಕುಲಸಚಿವರು, ಕುಲಸಚಿವರು (ಮೌಲ್ಯಮಾಪನ) ಹಾಗೂ ಭೋದಕ, ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.