NEW

ನೇರ ಪ್ರಸಾರ ಲಿಂಕ್‌ಗಳು 2024-25ನೇ ಸಾಲಿನ ಸ್ನಾತಕ(UG) ಆರನೇಯ ಸೆಮಿಸ್ಟರ್ ನ(BA/BSc/BCom/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2024-25ನೇ ಸಾಲಿನ ಸ್ನಾತಕ(UG) ಪ್ರಥಮ(ರಿಪೀಟರ್ಸ್)(NEP) ಸೆಮಿಸ್ಟರ್ ನ (BA/BSc/BCom/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. ೨೦೨೫-೨೬ನೇ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಅಹ್ವಾನ. ೨೦೨೫-೨೬ ನೇ ಸಾಲಿನ ಸ್ನಾತಕ ಪದವಿಗಳಿಗೆ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. ೨೦೨೫-೨೬ ನೇ ಸಾಲಿನ ಸ್ನಾತಕೋತ್ತರ ಪದವಿಗಳಿಗೆ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಿಸಿರುವ ಕುರಿತು 2024-25ನೇ ಸಾಲಿನ ಸ್ನಾತಕ(UG) (BA/BSc/BCOM/BBA/BCA/BSW) ಪ್ರಥಮ ಸೆಮಿಸ್ಟರ್ ನ SEP/NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು.

ಪ್ರಾಚಾರ್ಯರ ಸಭೆ

ವಿಶ್ವವಿದ್ಯಾಲಯದ ಆಡಳಿತಾತ್ಮಕ ಹಾಗು ಶೈಕ್ಷಣಿಕ ವಿಚಾರಗಳನ್ನು ಚರ್ಚಿಸಲು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಆಯೋಜಿಸಿದ ಪ್ರಾಚಾರ್ಯರ ಸಭೆಯನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಇವರು ಉದ್ಘಾಟಿಸಿದರು.

ವಿಶ್ವವಿದ್ಯಾಲಯದ ಆಡಳಿತಾತ್ಮಕ ಹಾಗು ಶೈಕ್ಷಣಿಕ ವಿಚಾರಗಳನ್ನು ಚರ್ಚಿಸಲು ಸರಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರಿನಲ್ಲಿ ಆಯೋಜಿಸಿದ ಪ್ರಾಚಾರ್ಯರ ಸಭೆಯನ್ನು ಮಾನ್ಯ ಕುಲಪತಿಗಳು ಪ್ರೊ. ಹರೀಶ್ ರಾಮಸ್ವಾಮಿ ಉದ್ಘಾಟಿಸಿದರು. ಸಭೆಯಲ್ಲಿ ಪ್ರೊ.ವಿಶ್ವನಾಥ್ ಎಂ. ಕುಲಸಚಿವರು, ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು (ಮೌಲ್ಯಮಾಪನ), ಡಾ. ಆರ್. ಎಚ್ ಫತೇಪುರ್, ಕಾಲೇಜು ಅಭಿವೃದ್ಧಿ ಮಂಡಳಿ, ರಾಯಚೂರು ವಿಶ್ವವಿದ್ಯಾಲಯ ರಾಯಚೂರು, ಡಾ. ಜಿ. ಎಸ್ ಬಿರಾದರ್, ಉಪಕುಲಸಚಿವರು, ಪ್ರೊ. ಯಂಕಣ್ಣ ಪ್ರಾಚಾರ್ಯರು, ಸ.ಪ್ರ.ದ ಕಾಲೇಜು,ರಾಯಚೂರು ಇವರು ಉಪಸ್ಥಿತರಿದ್ದರು.