NEW

2021-22ನೇ, 2022-23ನೇ, 2023-24ನೇ, 2024-25ನೇ ಹಾಗೂ 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಪ್ರಥಮ, ತೃತೀಯ ಹಾಗೂ ಐದನೇ ಸೆಮಿಸ್ಟರ್ ನಲ್ಲಿ ಬಾಕಿ ಉಳಿಸಿಕೊಂಡಿರುವ ಪ್ರವೇಶಾತಿ ಶುಲ್ಕ ಭರಿಸುವ ಕುರಿತು. 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ನಾಲ್ಕನೇ, ಐದನೇ ಹಾಗೂ ಆರನೇ ಸೆಮಿಸ್ಟರ್ ಗೆ B.A/B.SC/B.S.W ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ಹಾಗೂ ಐದನೇ ಮತ್ತು ಆರನೇ ಸೆಮಿಸ್ಟರ್ ನಲ್ಲಿ ಐಚ್ಚಿಕ(ELECTIVE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಧಾನದ ಕುರಿತು. ಎಲ್ಲಾ ಪರೀಕ್ಷಾ ಸಂಬಂಧಿತ ಬಿಲ್ಲುಗಳನ್ನು ಸಿದ್ದರಾಂಪೂರ ಗ್ರಾಮದ ಹೊರ ವಲಯದಲ್ಲಿರುವ ಸರ್ಕಾರಿ ಮಾದರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಲ್ಲಿಸುವ ಕುರಿತು. 2025-26ನೇ ಸಾಲಿನ ಸ್ನಾತಕ(UG) SEP/NEP ಪ್ರಥಮ, ತೃತೀಯ ಮತ್ತು ಐದನೇಯ ಸೆಮಿಸ್ಟರ್ ನ ರೆಗ್ಯುಲರ್/ ರಿಪೀಟರ್ಸ್ ಲಿಖಿತ ಪರೀಕ್ಷೆಗಳಲ್ಲಿ ಕಾರ್ಯನಿರ್ವಹಿಸಿದ ಸಂಭಾವನೆ ಬಿಲ್ಲುಗಳು ಸಲ್ಲಿಸುವ ಕುರಿತು. Revised List of External Examiners for the PG I & III Semester Examination January-2026. Revised List of External Examiners for the PG I and III Semester Examination January-2026 List of External Examiners for the PG I and III Semester Examination January-2026

ವಾಲ್ಮೀಕಿ ವಿವಿಯಲ್ಲಿ ಪತ್ರಿಕೋದ್ಯಮ ವಿಭಾಗದಿಂದ ಮೀಡಿಯಾ ಸರ್ಕಲ್ ಉದ್ಘಾಟನೆ ಹಾಗೂ ಪ್ರೊ.ಶಿವಾನಂದ ಕೆಳಗಿನಮನಿ ಅವರಿಂದ ವಿಶೇಷ ಉಪನ್ಯಾಸ

ಸುಸ್ಥಿರ ಸಮಾಜ ನಿರ್ಮಾಣ ಪತ್ರಕರ್ತರ ಹೊಣೆ – ಬಸವರಾಜಸ್ವಾಮಿ

ದಿನಾಂಕ: ೧೦.೧೨.೨೦೨೫ ರಂದು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದಿಂದ ಮೀಡಿಯಾ ಸರ್ಕಲ್ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಸುದ್ದಿಮೂಲ ದಿನಪತ್ರಿಕೆಯ ಸಂಪಾದಕರಾದ ಬಸವರಾಜಸ್ವಾಮಿ ಅವರು ಉದ್ಘಾಟಿಸಿದರು ಮತ್ತು ವಿದ್ಯಾರ್ಥಿಗಳ ಪ್ರಾಯೋಗಿಕ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ವಾಲ್ಮೀಕಿ ವಿವಿಯ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಅವರು ಅಧ್ಯಕ್ಷತೆ ವಹಿಸಿ ಸಾಹಿತ್ಯ ಹಾಗೂ ಮಾಧ್ಯಮ ವಿಷಯ ಕುರಿತು ಹಾಗೂ ಉಪಕುಲಸಚಿವರಾದ ಡಾ.ಕೆ.ವೆಂಕಟೇಶ ಪತ್ರಿಕೋದ್ಯಮ ಮತ್ತು ಅಂಬೇಡ್ಕರ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಕುಲಸಚಿವರಾದ ಡಾ.ಎ.ಚನ್ನಪ್ಪ, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ.ಸುಯಮೀಂದ್ರ ಕುಲಕರ್ಣಿ, ಡೀನರಾದ ಪ್ರೊ.ಪಾರ್ವತಿ.ಸಿ.ಎಸ್., ಪ್ರೊ.ಪಿ.ಭಾಸ್ಕರ್, ಡಾ.ಲತಾ.ಎಂ.ಎಸ್., ಡಾ.ಜಿ.ಎಸ್.ಬಿರಾದಾರ್ ಮತ್ತು ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರಾದ ಡಾ.ಪ್ರಭಾ ಬಸವರಾಜ ಸ್ವಾಮಿ, ಡಾ.ಗೀತಮ್ಮ, ಡಾ.ತಿಪ್ಪಣ್ಣ ಗೊರವರ ಉಪಸ್ಥಿತರಿದ್ದರು.

2025-26ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ನಾಲ್ಕನೇ, ಐದನೇ ಹಾಗೂ ಆರನೇ ಸೆಮಿಸ್ಟರ್ ಗೆ B.A/B.SC/B.S.W ಕೋರ್ಸ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕೌಶಲ್ಯ(SKILL) ಹಾಗೂ ಐದನೇ ಮತ್ತು ಆರನೇ ಸೆಮಿಸ್ಟರ್ ನಲ್ಲಿ ಐಚ್ಚಿಕ(ELECTIVE) ವಿಷಯವನ್ನು ಆಯ್ಕೆ ಮಾಡಿಕೊಳ್ಳುವ ವಿಧಾನದ ಕುರಿತು.