ಶಿಕ್ಷಕರ ದಿನಾಚರಣೆ ಅಂಗವಾಗಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ ರವರ ಅದ್ಯಕ್ಷತೆಯಲ್ಲಿ ಮಂಗಳವಾರ ದಿನಾಂಕ ೦೫.೦೯.೨೦೨೩ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.