NEW

2025-26ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BA/BCOM) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಕೋರ್ಸಗಳ ಐದನೇ ಸೆಮಿಸ್ಟರ್ ಗೆ ಪರಿಷ್ಕೃತ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) (BA/BSC/BCOM/BBA/BCA/BSW) ಆರನೇ ಸೆಮಿಸ್ಟರ್ NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. M.S.W II & IV Semester Project Viva-Voce Examination Time-Table 2026 2025-26 ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BSC/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು. 2025-26 ನೇ ಸಾಲಿನ ಸ್ನಾತಕ(UG) ಪ್ರಥಮ(NEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು.

ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯ ಆಚರಣೆ.

ದಿನಾಂಕ 04.06.2026 ರಂದು ಆಚರಿಸಲಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಜಯಂತಿಯಲ್ಲಿ ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಅವರು, ಮಾನ್ಯ ಕುಲಸಚಿವರು ಡಾ. ಚನ್ನಪ್ಪ ಎ., ಎಲ್ಲಾ ವಿಭಾಗದ ಡೀನರು ಹಾಗೂ ಆಡಳಿತ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾನ್ಯ ಪ್ರೊ. ಶಿವಾನಂದ ಕೆಳಗಿನಮನಿ ಮಾನ್ಯ ಕುಲಪತಿಗಳು, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯ ಹಾಗೂ ಮಾನ್ಯ ಕುಲಸಚಿವರು ಒಡೆಯರ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.