NEW

ನೇರ ಪ್ರಸಾರ ಲಿಂಕ್‌ಗಳು 2024-25ನೇ ಸಾಲಿನ ಸ್ನಾತಕ(UG) ಆರನೇಯ ಸೆಮಿಸ್ಟರ್ ನ(BA/BSc/BCom/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2024-25ನೇ ಸಾಲಿನ ಸ್ನಾತಕ(UG) ಪ್ರಥಮ(ರಿಪೀಟರ್ಸ್)(NEP) ಸೆಮಿಸ್ಟರ್ ನ (BA/BSc/BCom/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. ೨೦೨೫-೨೬ನೇ ಸಾಲಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಅಹ್ವಾನ. ೨೦೨೫-೨೬ ನೇ ಸಾಲಿನ ಸ್ನಾತಕ ಪದವಿಗಳಿಗೆ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. ೨೦೨೫-೨೬ ನೇ ಸಾಲಿನ ಸ್ನಾತಕೋತ್ತರ ಪದವಿಗಳಿಗೆ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಿಸಿರುವ ಕುರಿತು 2024-25ನೇ ಸಾಲಿನ ಸ್ನಾತಕ(UG) (BA/BSc/BCOM/BBA/BCA/BSW) ಪ್ರಥಮ ಸೆಮಿಸ್ಟರ್ ನ SEP/NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು.

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಮಹರ್ಷಿ ಮಾಲ್ಮೀಕಿ ಜಯಂತಿ ಆಚರಣೆಯಾ ಕಾರ್ಯಕ್ರಮದಲ್ಲಿ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು ಮೌಲ್ಯಮಾಪನ, ಪ್ರೊ. ಪಿ. ಭಾಸ್ಕರ್, ನೋಡಲ್ ಅಧಿಕಾರಿಗಳು, ಡಾ. ಜಿ.ಎಸ್ ಬಿರಾದಾರ್, ಉಪ ಕುಲಸಚಿವರು, ಹಾಗು ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ರಾಯಚೂರು ವಿಶ್ವವಿದ್ಯಾಲಯದಲ್ಲಿ ಶ್ರೀ ಮಹರ್ಷಿ ಮಾಲ್ಮೀಕಿ ಜಯಂತಿ ಆಚರಣೆಯಾ ಕಾರ್ಯಕ್ರಮದಲ್ಲಿ ಪ್ರೊ. ಯರಿಸ್ವಾಮಿ ಎಂ. ಕುಲಸಚಿವರು ಮೌಲ್ಯಮಾಪನ, ಪ್ರೊ. ಪಿ. ಭಾಸ್ಕರ್, ನೋಡಲ್ ಅಧಿಕಾರಿಗಳು, ಡಾ. ಜಿ.ಎಸ್ ಬಿರಾದಾರ್, ಉಪ ಕುಲಸಚಿವರು, ಹಾಗು ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು