NEW

೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ಪ್ರವೇಶಾತಿ ಶುಲ್ಕವನ್ನು ವಿಶ್ವವಿದ್ಯಾಲಯಕ್ಕೆ ಭರಿಸುವ ಕುರಿತು. ೨೦೨೪-೨೫ನೇ ಸಾಲಿನ ಸ್ನಾತಕ(UG) ಮೂರನೇಯ ಮತ್ತು ಐದನೇಯ ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. ದಿನಾಂಕ ೧೮.೦೮.೨೦೨೫ರಂದು ಶ್ರಾವಣ ಮಾಸದ ನಾಲ್ಕನೇಯ ಸೋಮವಾರ ನಿಮಿತ್ಯ ಸ್ಥಳೀಯ ರಜೆ ನೀಡಿರುವ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕ(UG) ಎರಡನೇ, ನಾಲ್ಕನೇಯ ಹಾಗೂ ಆರನೇ ಸೆಮಿಸ್ಟರ್ ನ ಪರೀಕ್ಷಾ ಸಂಭಾವನೆಯ ಬಿಲ್ಲುಗಳು/ಆಂತರಿಕ ಮೇಲ್ವಿಚಾರಕರ/ ಬಾಹ್ಯ ಮೇಲ್ವಿಚಾರಕರ ಸಂಭಾವನೆ ಬಿಲ್ಲುಗಳನ್ನು ಸಲ್ಲಿಸುವ ಕುರಿತು. ೨೦೨೪-೨೫ ನೇ ಸಾಲಿನ ಸ್ನಾತಕ(UG) B.A/B.Sc/B.Com/B.B.A/B.C.A/B.S.W ಪ್ರಥಮ ಸೆಮಿಸ್ಟರ್ ನ SEP/NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಪದವಿಯ ತೃತೀಯ ಹಾಗೂ ಐದನೇಯ ಸೆಮಿಸ್ಟರ್ ನ ಪ್ರವೇಶಾತಿಗಾಗಿ ದಿನಾಂಕವನ್ನು ಮುಂದೂಡುವ ಕುರಿತು. ೨೦೨೫-೨೬ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಸೆಮಿಸ್ಟರ್ M.A/ M.Sc/ M.Com/ M.S.W/ MLIS ಕೋರ್ಸಗಳಿಗೆ ಪ್ರವೇಶಾತಿಗಳನ್ನು UUCMS Portal ಮುಖಾಂತರ ಅರ್ಜಿ ಸಲ್ಲಿಸುವ ಕುರಿತು.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವದ ಅಂಗವಾಗಿ ಒಂದು ದಿನದ ಕಾರ್ಯಾಗಾರವನ್ನು ಪ್ರೊ. ಯರಿಸ್ವಾಮಿ ಎಂ. ಕಾರ್ಯಕ್ರಮದ ಸಂಯೋಜಕರು, ಕುಲಸಚಿವರು ಮೌಲ್ಯಮಾಪನ, ಇವರ ನೇತೃತ್ವದಲ್ಲಿ ಮಾನ್ಯ ಕುಲಪತಿಗಳಾದ ಪ್ರೊ. ಹರೀಶ್ ರಾಮಸ್ವಾಮಿ, ಅವರು ಕಾರ್ಯಕ್ರಮದ ಉದ್ಘಾಟಕರು ಮತ್ತು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.