ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ದಾಸ ಶ್ರೇಷ್ಠ ಶ್ರೀ ಕನಕದಾಸ ಜಯಂತಿ ಆಚರಣೆ.

ದಿನಾಂಕ ೦೮.೧೧.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದಲ್ಲಿ ದಾಸ ಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಆಚರಣೆ ನಿಮಿತ್ಯ ಕನಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು. ಈ ಸಂದರ್ಭದಲ್ಲಿ ಶಿಕ್ಷಣ ನಿಕಾಯ ಡೀನರಾದ ಪ್ರೊ.ಪಾರ್ವತಿ ಸಿ.ಎಸ್, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್ ಬಿರಾದಾರ ಉಪಸ್ಥಿತರಿದ್ದರು.