NEW

2025-26ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BA/BCOM) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಕೋರ್ಸಗಳ ಐದನೇ ಸೆಮಿಸ್ಟರ್ ಗೆ ಪರಿಷ್ಕೃತ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) (BA/BSC/BCOM/BBA/BCA/BSW) ಆರನೇ ಸೆಮಿಸ್ಟರ್ NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. M.S.W II & IV Semester Project Viva-Voce Examination Time-Table 2026 2025-26 ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BSC/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು. 2025-26 ನೇ ಸಾಲಿನ ಸ್ನಾತಕ(UG) ಪ್ರಥಮ(NEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿಯಲ್ಲಿ “ಸಂವಿಧಾನ ದಿನಾಚರಣೆ-2025”

ದಿನಾಂಕ: 26.11.2025 ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಹಾಗೂ ಸಂವಿಧಾನ ಅಂಗೀಕರಿಸಿದ ದಿನದ ಪ್ರಯುಕ್ತ ವಿವಿಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಭೋದಿಸಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಈ ಸಂಧರ್ಭದಲ್ಲಿ ವಿವಿಯ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಜ್ಯೋತಿ ದಮ್ಮ ಪ್ರಕಾಶ್, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ. ಸುಯಮಿಂದ್ರ ಕುಲಕರ್ಣಿ, ವಿವಿಧ ನಿಕಾಯಗಳ ಡೀನರುಗಳಾದ ಪ್ರೊ.ಪಾರ್ವತಿ ಸಿ.ಎಸ., ಪ್ರೊ.ಪಿ.ಭಾಸ್ಕರ್, ಡಾ. ಲತಾ ಎಂ. ಎಸ್., ಉಪಕುಲಸಚಿವರು ಡಾ.ಕೆ.ವೆಂಕಟೇಶ್, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ, ವಿವಿಧ ವಿಭಾಗಗಳ ಉಪನ್ಯಾಸಕರು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.