NEW

2025-26ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BA/BCOM) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಕೋರ್ಸಗಳ ಐದನೇ ಸೆಮಿಸ್ಟರ್ ಗೆ ಪರಿಷ್ಕೃತ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) (BA/BSC/BCOM/BBA/BCA/BSW) ಆರನೇ ಸೆಮಿಸ್ಟರ್ NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. M.S.W II & IV Semester Project Viva-Voce Examination Time-Table 2026 2025-26 ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BSC/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು. 2025-26 ನೇ ಸಾಲಿನ ಸ್ನಾತಕ(UG) ಪ್ರಥಮ(NEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿಯಲ್ಲಿ ತ್ರಿಪದಿ ಸಾಹಿತ್ಯದ ಪ್ರಮುಖ ಕವಿ, ಸರ್ವಜ್ಞ ಜಯಂತಿ ಆಚರಣೆ

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಹಾಲ್‌ನಲ್ಲಿ ಸರ್ವಜ್ಞರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗೌರವಾನ್ವಿತ ಕುಲಸಚಿವರಾದ ಡಾ.ಎ.ಚನ್ನಪ್ಪ ಕೆ.ಎ.ಎಸ್., ಉಪಕುಲಸಚಿವರಾದ ಡಾ.ಕೆ.ವೆಂಕಟೇಶ, ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು