NEW

2026-27 ನೇ ಸಾಲಿನ ಸ್ನಾತಕ (BA/BSC/BCA/BBA/BCOM/BSW) ಕೋರ್ಸಗಳ ಪ್ರಥಮ ಸೆಮಿಸ್ಟರ್ ನ ಪರೀಕ್ಷಾ ಶುಲ್ಕ ಪಾವತಿಸುವ ಕೊನೆಯ ದಿನಾಂಕ ವಿಸ್ತರಿಸಿರುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) ಪ್ರಥಮ(SEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. UG (B.A/B.COM/B.SC/B.B.A/B.C.A/B.SW) FIRST SEMESTER (SEP SCHEME/SEP/NEP) EXAMINATION TIME-TABLE NOV/DEC-2026. UG (B.A/B.COM/B.SC/B.B.A/B.C.A/B.SW) THIRD SEMESTER (SEP/NEP) EXAMINATION TIME-TABLE NOV/DEC-2026. UG (B.A/B.COM/B.SC/B.B.A/B.C.A/B.SW) FIFTH SEMESTER (SEP/NEP) EXAMINATION TIME-TABLE NOV/DEC-2026. 2026-27ನೇ ಸಾಲಿನ ಸ್ನಾತಕ(UG) ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ನ ರೆಗ್ಯುಲರ್/ರಿಪೀಟರ್ಸ್(SEP/NEP) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು. 2025-26 ನೇ ಸಾಲಿನಲ್ಲಿ ಜರುಗುವ ಸ್ನಾತಕ ಬಿ.ಎಡ್ ದ್ವಿತೀಯ ಮತ್ತು ನಾಲ್ಕನೇ ಸೆಮಿಸ್ಟರ್ ನ (ರೆಗ್ಯುಲರ್/ರಿಪೀಟರ್ಸ್) ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಶುಲ್ಕ ಪಾವತಿಸುವ ಕುರಿತು.

ಆದಿಕವಿ ಶ್ರೀ ಮಹರ್ಷಿ ವಿವಿಯಲ್ಲಿ ವೀರವನತೆ ಒನಕೆ ಓಬವ್ವ ಜಯಂತಿ ಹಾಗೂ ರಾಷ್ಟ್ರೀಯ ಶಿಕ್ಷಣ ದಿನಾಚರಣೆ.

ದಿನಾಂಕ ೧೧.೧೧.೨೦೨೫ ರಂದು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿಗಳಾದ ಪ್ರೊ. ಶಿವಾನಂದ ಕೆಳಗಿನಮನಿ ಅವರ ಅಧ್ಯಕ್ಷತೆಯಲ್ಲಿ ವೀರವನತೆ ಒನಕೆ ಓಬವ್ವ ಜಯಂತಿ ಹಾಗೂ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯನ್ನು ಆಚರಿಸಲಾಯಿತು. ಗೌರವ ಉಪಸ್ಥಿತರಾಗಿ ಕುಲಸಚಿವರು ಡಾ.ಎ.ಚನ್ನಪ್ಪ ಕೆ.ಎ.ಎಸ್., ಕುಲಸಚಿವರು ಮೌಲ್ಯಮಾಪನ ಪ್ರೊ. ಜ್ಯೋತಿ ದಮ್ಮ ಪ್ರಕಾಶ್ ಮತ್ತು ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ. ಸುಯಮಿಂದ್ರ ಕುಲಕರ್ಣಿ, ವಿವಿಧ ನಿಕಾಯಗಳ ಡೀನರುಗಳಾದ ಪ್ರೊ.ಪಾರ್ವತಿ ಸಿ.ಎಸ., ಪ್ರೊ.ಪಿ.ಭಾಸ್ಕರ್, ಡಾ. ಲತಾ ಎಂ.ಎಸ್., ಉಪಕುಲಸಚಿವರು ಡಾ.ಕೆ.ವೆಂಕಟೇಶ್, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ ಭಾಗವಹಿಸಿದರು.