NEW

2025-26ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BA/BCOM) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಸ್ನಾತಕ(UG) ಕೋರ್ಸಗಳ ಐದನೇ ಸೆಮಿಸ್ಟರ್ ಗೆ ಪರಿಷ್ಕೃತ ಪಠ್ಯಕ್ರಮವನ್ನು ಅಳವಡಿಸಿಕೊಳ್ಳುವ ಕುರಿತು. 2026-27 ನೇ ಶೈಕ್ಷಣಿಕ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2025-26 ನೇ ಸಾಲಿನ ಸ್ನಾತಕ(UG) (BA/BSC/BCOM/BBA/BCA/BSW) ಆರನೇ ಸೆಮಿಸ್ಟರ್ NEP ಡಿಜಿಟಲ್ ಮೌಲ್ಯಮಾಪನ ಸಂಭಾವನೆಯ ಬಿಲ್ಲುಗಳನ್ನು ಸಲ್ಲಿಸುವ ಕುರಿತು. M.S.W II & IV Semester Project Viva-Voce Examination Time-Table 2026 2025-26 ನೇ ಸಾಲಿನ ಸ್ನಾತಕ(UG) ಆರನೇ(NEP) ಸೆಮಿಸ್ಟರ್ ನ (BSC/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು. 2025-26 ನೇ ಸಾಲಿನ ಸ್ನಾತಕ(UG) ಪ್ರಥಮ(NEP) ಸೆಮಿಸ್ಟರ್ ನ (BA/BSC/BCOM/BBA/BCA) ಕೋರ್ಸ್ ಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಕುರಿತು.

ಆದಿಕವಿ ಶ್ರೀ ಮಹರ್ಷಿ ವಿವಿ: ರಾಷ್ಟ್ರೀಯ ಏಕತಾ ದಿವಸ ಆಚರಣೆ.

ದಿನಾಂಕ ೩೧.೧೦.೨೫ ರಂದು ವಾಲ್ಮೀಕಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಹಾಲ್ ನಲ್ಲಿ ಶುಕ್ರವಾರ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತಾ ದಿವಸ ಆಚರಣೆ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರ 150ನೇ ಜನ್ಮದಿನದ ಸಂದರ್ಭದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ಶಿವಾನಂದ ಕೆಳಗಿನಮನಿ ಅವರು. ಈ ಸಂದರ್ಭದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ವಿವಿಯ ಕುಲಸಚಿವರಾದ ಡಾ.ಚನ್ನಪ್ಪ.ಎ. ಕೆ.ಎ.ಎಸ್., ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕರಾದ ಡಾ. ಸುಯಮಿಂದ್ರ ಕುಲಕರ್ಣಿ, ಡೀನರಾದ ಪ್ರೊ.ಪಾರ್ವತಿ ಸಿ.ಎಸ್., ಪ್ರೊ.ಪಿ.ಭಾಸ್ಕರ್, ಡಾ.ಲತಾ ಎಂ.ಎಸ್., ಉಪಕುಲಸಚಿವರು ಕೆ.ವೆಂಕಟೇಶ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ಜಿ.ಎಸ್.ಬಿರಾದಾರ ರಾಷ್ಟ್ರೀಯ ಏಕತಾ ದಿವಸ ಪ್ರತಿಜ್ಞಾವಿ ಧಿ ಬೋಧಿಸಿದರು.